ವಯನಾಡು:ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಇದೀಗ 121ಕ್ಕೆ ಏರಿಕೆಯಾಗಿದೆ. ಮಣ್ಣಿನಡಿ ನೂರಾರು ಮಂದಿ ಸಿಲುಕಿದ್ದು, ರಕ್ಷಣಾ ಪಡೆಗೆ ಸಿಗದಂತೆ ಕಣ್ಮರೆಯಾಗಿದ್ದಾರೆ.  ಮೃತರ ದೇಹಗಳು ಮೆಪ್ಪಾಡಿ ಆಸ್ಪತ್ರೆಯಲ್ಲಿದ್ದು, ಗುರುತು ಪತ್ತೆಹಚ್ಚುವಿಕೆಗೆ ರಕ್ಷಣಾ ಪಡೆ ಹರಸಾಹಸ ಪಡುವಂತಾಗಿದೆ.
ಸದ್ಯ ಶೋಧ ಕಾರ್ಯ ಭರದಿಂದ ಸಾಗಿದ್ದೇ ಆದರೂ ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವುದು ಕಷ್ಟಸಾಧ್ಯವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
