ಬಿಹಾರ:ಇಂದು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಪಾಟ್ನಾದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮಾತನಾಡಿದ ಬಿಹಾರ ಸಿಎಂ ನಿತೀಶ್​ ಕುಮಾರ್, ರಾಜ್ಯದ ದೇವಾಲಯಗಳ ಸುತ್ತ ಗಡಿ ಗೋಡೆಗಳನ್ನು ನಿರ್ಮಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:Darling Krishna Claims To Be Puneeth Rajkumar’s Biggest Follower | ಅಪ್ಪು ಅವರ ದೊಡ್ಡ ಅಭಿಮಾನಿ ಅಂತೆ ಡಾರ್ಲಿಂಗ್ ಕೃಷ್ಣ | ಸಂದರ್ಶನ- ಕುಸುಮಾ ಆಯರಹಳ್ಳಿ
ಭಾಷಣದ ವೇಳೆ ಈ ವಿಷಯವನ್ನು ಮುನ್ನೆಲೆಗೆ ತಂದ ಸಿಎಂ, “ಹಲವು ದೇವಸ್ಥಾನಗಳಿಂದ ವಿಗ್ರಹಗಳು ಕಳ್ಳತನವಾದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗಿದೆ. ಹಾಗಾಗಿ ದುಷ್ಕರ್ಮಿಗಳನ್ನು ಇಂಥ ಕೆಲಸಗಳಿಂದ ದೂರವಿಡಲು ರಾಜ್ಯ ಸರ್ಕಾರವು ದೇವಾಲಯಗಳಿಗೆ ಗಡಿ ಗೋಡೆಗಳನ್ನು ನಿರ್ಮಿಸಲಿದೆ” ಎಂದು ಹೇಳಿದರು.
ಇದನ್ನೂ ಓದಿ:ಚರ್ಮದ ಮೇಲಿನ ಕೊಳೆಯನ್ನು ತೆಗೆದುಹಾಕಲು ಮನೆಯಲ್ಲಿಯೇ ತಯಾರಿಸಿದ ಬಾಡಿ ಸ್ಕ್ರಬ್ ಬಳಸಿ…
“ರಾಜ್ಯದಲ್ಲಿ ಕೋಮು ಘರ್ಷಣೆಯ ಪ್ರಕರಣಗಳು ಇಳಿಮುಖವಾಗಿದೆ. ಗುತ್ತಿಗೆ ಶಿಕ್ಷಕರಿಗೆ ತಮ್ಮ ಉದ್ಯೋಗಗಳನ್ನು ಖಾಯಂಗೊಳಿಸಲು ಸರ್ಕಾರವು ಯೋಜನೆಯನ್ನು ರೂಪಿಸುತ್ತಿದೆ. ಉತ್ತಮ ಶಿಕ್ಷಣದ ಗುಣಮಟ್ಟವನ್ನು ಕಾಪಾಡಬೇಕು, ವಿಫಲವಾದಲ್ಲಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ” ಎಂದು ಎಚ್ಚರಿಕೆಯ ಜತೆ ಭರವಸೆ ನೀಡಿದರು,(ಏಜೆನ್ಸೀಸ್).
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಮೆಗಾಸ್ಟಾರ್​ ಚಿರಂಜೀವಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 7 =
Remember me
