ಕೇರಳ:ಹಿಂದೂಗಳನ್ನು ದೇವಸ್ಥಾನದೊಳಗೆ ನೇಣಿಗೇರಿಸುತ್ತೇವೆ, ಜೀವಂತ ಸುಟ್ಟು ಹಾಕುತ್ತೇವೆ ಎಂಬುದಾಗಿ ಮುಸ್ಲಿಂ ಯೂತ್​ ಲೀಗ್​ ಘೋಷಣೆ ಮಾಡಿರುವುದು ವಿವಾದಕ್ಕೀಡಾಗಿದ್ದು, ಹಿಂದೂಗಳಿಂದ ಭಾರಿ ಆಕ್ರೋಶಕ್ಕೂ ಕಾರಣವಾಗಿದೆ.
ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ ಮುಸ್ಲಿಂ ಯೂತ್ ಲೀಗ್​ ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಗಾಡ್​ನಲ್ಲಿ ನಡೆಸಿದ್ದ ರ‌್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಈ ರ‌್ಯಾಲಿಯಲ್ಲಿ ಕೆಲವರು ಹಿಂದೂಗಳನ್ನು ಉದ್ದೇಶಿಸಿ, ನಾವು ನಿಮ್ಮನ್ನು ದೇವಸ್ಥಾನದೊಳಗೇ ನೇಣಿಗೇರಿಸುತ್ತೇವೆ, ಜೀವಂತ ಸುಟ್ಟು ಹಾಕುತ್ತೇವೆ ಎಂದು ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ:ರಾತ್ರಿ ಮಲಗಿದ್ದ ಯುವಕ ಬೆಳಗ್ಗೆ ನಾಪತ್ತೆ, 4 ದಿನ ಕಳೆದರೂ ಪತ್ತೆ ಇಲ್ಲ; ನಕ್ಸಲ್​ಪೀಡಿತ ಪ್ರದೇಶದಲ್ಲೀಗ ಆತಂಕ!
ಈ ಹೇಳಿಕೆ ವಿರುದ್ಧ ಇದೀಗ ಬಿಜೆಪಿ ಮಾತ್ರವಲ್ಲದೆ ಹಿಂದೂಗಳಿಂದಲೂ ವಿರೋಧ ಕೇಳಿಬಂದಿದೆ. ಈ ಕುರಿತು ಬಿಜೆಪಿ ಐಟಿ ಸೆಲ್​ನ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದು, ಕೇರಳದಲ್ಲಿ ಹಿಂದೂಗಳು ಹಾಗೂ ಕ್ರೈಸ್ತರಿಗೆ ಸುರಕ್ಷೆ ಇದೆಯೇ? ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ಬೆಂಬಲವಿಲ್ಲದೆ ಇಂಥ ಹೇಳಿಕೆಗಳು ಬರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಕೇರಳ ಬಿಜೆಪಿ ಅಧಿಕೃತ ಟ್ವಿಟರ್​​​ ಹ್ಯಾಂಡಲ್​ನಿಂದ ಈ ಕುರಿತು ರಾಹುಲ್​ ಗಾಂಧಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಲಾಗಿದೆ.
Youth wing of the Indian Union Muslim League, an ally of the Congress, held a rally in Kerala’s Kasargode, and raised vile anti-Hindu slogans, threatening to hang them (Hindus) in front of Temples and burn them alive…
They wouldn’t have dared to go this far had the Pinarayi…pic.twitter.com/lFV5caJ18C
— Amit Malviya (@amitmalviya)July 26, 2023

“We will hang Hindus inside the temple & burn them alive”.
Indian Union Muslim League – Rahul Gandhi’s ‘Secular Allies’ have raised genocidal slogans against Hindus.
IUML, responsible for the partition of India, is also part of Rahul Gandhi’s I.N.D.I.A!
Perhaps, this is what…pic.twitter.com/nLQpsz0ia1
— BJP Karnataka (@BJP4Karnataka)July 26, 2023

ಪಾಕ್​ಗೆ ತೆರಳಿದ ಭಾರತದ ಅಂಜು ಇನ್ಮುಂದೆ ಫಾತಿಮಾ: ಮತಾಂತರಗೊಂಡು ನಸ್ರುಲ್ಲಾನನ್ನು ಮದ್ವೆಯಾದ ವಿವಾಹಿತೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
