ನವದೆಹಲಿ:ಕೋವಿಡ್​ 19 ಹಿನ್ನೆಲೆಯಲ್ಲಿ ಕಡ್ಡಾಯಗೊಳಿಸಲಾಗಿದ್ದ ಮಾಸ್ಕ್​ ಧರಿಸುವಿಕೆಯನ್ನು ಸದ್ಯ ಭಾರತದಲ್ಲಿ ಹಿಂಪಡೆಯಲಾಗಿದೆ. ಆದರೆ ಇದು ದೇಶದ ಎಲ್ಲೆಡೆಯೂ ಅಲ್ಲ, ಕೇವಲ ವಿಮಾನದಲ್ಲಿ ಮಾತ್ರ. ಈ ಕುರಿತಂತೆ ಇಂದು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಕೋವಿಡ್​ 19 ಪ್ರಕರಣಗಳಲ್ಲಿ ಗಣನೀಯ ಇಳಿಕೆ ಆಗಿರುವುದರಿಂದ ವಿಮಾನಗಳಲ್ಲಿ ಮಾಸ್ಕ್ ಕಡ್ಡಾಯ ಎಂಬ ನಿಯಮ ತೆಗೆದುಹಾಕಲಾಗಿದೆ. ಆರೋಗ್ಯ ಸಚಿವಾಲಯದೊಂದಿದೆ ಇಂದು ನಾಗರಿಕ ವಿಮಾನಯಾನ ಸಚಿವಾಲಯ ನಡೆಸಿದ ಸಭೆ ಬಳಿಕ ಈ ನಿರ್ಣಯ ತಳೆಯಲಾಗಿದೆ.
ಹೀಗಾಗಿ ಇನ್ನುಮುಂದೆ ವಿಮಾನಗಳಲ್ಲಿ ಘೋಷಣೆ ಮಾಡುವ ವೇಳೆ ಎಲ್ಲ ಪ್ರಯಾಣಿಕರು ಮಾಸ್ಕ್​ ಬಳಸಬೇಕು ಎಂದು ಸೂಚಿಸಲಾಗುತ್ತದೆಯೇ ವಿನಃ ಧರಿಸದಿದ್ದರೆ ಯಾವುದೇ ದಂಡ ವಿಧಿಸುವುದಿಲ್ಲ ಇಲ್ಲವೇ ಕ್ರಮ ಜರುಗಿಸುವುದಿಲ್ಲ ಎಂಬುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಒಂದೂವರೆ ವರ್ಷದ ಮಗನನ್ನೇ ಮಾರಿದ ತಾಯಿ; ನಾಲ್ಕೂವರೆ ವರ್ಷ ಹುಡುಕಾಡಿ ಪುತ್ರನನ್ನು ಪತ್ತೆ ಮಾಡಿ ಪಡೆದ ತಂದೆ!

ಶಾಲಾ ಆವರಣದಲ್ಲಿ ಊಟದ ವೇಳೆ ವಿದ್ಯಾರ್ಥಿಗಳ ಮೇಲೇ ಬಿದ್ದ ವಿದ್ಯುತ್ ಕಂಬ!; ಮೂವರಿಗೆ ಗಂಭೀರ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 15 =
Remember me
