ನವದೆಹಲಿ:ವೆಡ್ಡಿಂಗ್ ಫೋಟೋಗ್ರಾಫರ್ ಒಬ್ಬನ ಮದುವೆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಕಾರಣ ಆತ ತನ್ನ ಮದುವೆ ದಿನವೂ ಕಾಯಕ ಮರೆಯದಿರುವುದು.


A post shared by Scylen Photo-Graphics (@wedding_photographer_scylen)

ವೆಡ್ಡಿಂಗ್ ಫೋಟೋಗ್ರಾಫರ್ ಅಯಾನ್ ಸೇನ್ ಎಂಬಾತ ತನ್ನ ಮದುವೆ ದಿನದಂದು ಆಕರ್ಷಕವಾಗಿ ಪತ್ನಿಯ ಫೋಟೋ ತೆಗೆಯುವಲ್ಲಿ ನಿರತನಾಗಿದ್ದಾನೆ. ಮದುವೆ ಸಂಭ್ರಮದ ನಡುವೆ, ತನ್ನ ಆಲೋಚನೆಗೆ ತಕ್ಕಂತೆ ಪತ್ನಿಯ ಫೋಟೋ ತೆಗೆದಿದ್ದಾನೆ. ವರ ಶ್ರದ್ಧೆಯಿಂದ ತನ್ನ ಕಾಯಕದಲ್ಲಿ ನಿರತನಾಗಿರುವುದನ್ನು ಆತನ ಸ್ನೇಹಿಯರು ವಿಡಿಯೋ ಮಾಡಿದ್ದಾರೆ. ಬಳಿಕ ಇನ್ಸ್​ಟಾಗ್ರಾಂನಲ್ಲಿ ಹರಿಬಿಟ್ಟಿದ್ದಾರೆ.
ಇನ್ಸ್​​ಟಾಗ್ರಾಂನಲ್ಲಿ ವೈರಲ್ ಆಗಿರುವ ಈ ವಿಡಿಯೋ ಈಗಾಗಲೇ 3.2 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಈ ವೇಳೆ ನೆಟ್ಟಿಗರು ನವದಂಪತಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಇದಲ್ಲದೆ ಕೆಲ ನೆಟ್ಟಿಗರು ವೆಡ್ಡಿಂಗ್ ಫೋಟೋಗ್ರಾಫರ್ ಅಯಾನ್​ನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
