ಕೋಲ್ಕತ್ತಾ:ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು.
ನಂತರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಂಪ್ರದಾಯಿಕ ಜಾನಪದ ಕಲಾವಿದರೊಂದಿಗೆ ನೃತ್ಯ ಮಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜನರಿಗೆ ನಮನ ಸಲ್ಲಿಸಿದ ಮಮತಾ ಬ್ಯಾನರ್ಜಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಣ್ಯರನ್ನು ನೆನೆದರು.
ಭಾರತೀಯರು ದೇಶದ ಪ್ರಜಾಸತಾತ್ಮಕ ಮೌಲ್ಯಗಳ ಘನತೆಯನ್ನು ಎತ್ತಿ ಹಿಡಿಯಬೇಕು. ಭಾರತೀಯರು ಸ್ವಾತಂತ್ರ್ಯವನ್ನು ಪಡೆದ ತಮ್ಮ ಪೂರ್ವಜರ ಪವಿತ್ರ ಪರಂಪರೆಯನ್ನು ಸಂರಕ್ಷಿಸಬೇಕು ಎಂದು ಅವರು ಹೇಳಿದರು.
https://twitter.com/ANI/status/1559053351597522944?s=20&t=HWcTapsgycF2yOpj0J6iyw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
