ಪಶ್ಚಿಮ ಬಂಗಾಳ:ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಿಲಿಗುರಿಯ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇದನ್ನೂ ಓದಿ:VIDEO| ಬಾಯ್​ಫ್ರೆಂಡ್​​ ಇದ್ದಾನೆಂದ ಮಗಳಿಗೆ ಮುಖ ಮೂತಿ ನೋಡದೆ ಗುದ್ದಿದ ತಾಯಿ!
ಜಲಪೈಗುರಿಯಲ್ಲಿ ಸಾರ್ವಜನಿಕ ಸಭೆಯ ನಂತರ ಸಿಎಂ ಬಾಗ್ದೋಗ್ರಾಕ್ಕೆ ತೆರಳುತ್ತಿದ್ದರು. ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಮಮತಾ ಸುರಕ್ಷಿತವಾಗಿದ್ದಾರೆ ಎಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ಹೇಳಿದ್ದಾರೆ.
ಇದನ್ನೂ ಓದಿ:17ನೇ ವಯಸ್ಸಿನಲ್ಲಿ ಮಧುಮೇಹ ಪತ್ತೆ, 8 ದಿನಗಳಲ್ಲಿ 10 ಕೆಜಿ ತೂಕ ಕಳೆದುಕೊಂಡ ಸ್ಟಾರ್​ ನಟ
ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Due to low visibility, West Bengal CM Mamata Banerjee's helicopter made an emergency landing at Sevoke Airbase. She was going to Bagdogra after addressing a public gathering at Krinti, Jalpaiguri. She is safe, says TMC leader Rajib Banerjee
(file pic)pic.twitter.com/IVNIPV3oJD
— ANI (@ANI)June 27, 2023

ನನ್ನ ಜಮೀನನ್ನು ಮೋದಿ ಹೆಸರಿಗೆ ಬರೆಯುತ್ತೇನೆಂದ 100 ವರ್ಷದ ಅಜ್ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 5 =
Remember me
