ಪಶ್ಚಿಮ ಬಂಗಾಳ:ಭಾನುವಾರ (ಆಗಸ್ಟ್​ 27) ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಕಾರಣ ಘಟನೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಪಶ್ಚಿಮ ಬಂಗಾಳದ ಜಗನ್ನಾಥಪುರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:‘ಗ್ಯಾಂಗ್ಸ್​ ಆಫ್​ ಗೋದಾವರಿ’ ಬಗ್ಗೆ ಹೊಸ ಅಪ್ಡೇಟ್​; ಈ ದಿನ ರಿಲೀಸ್​ ಆಗಲಿದೆ ಸಿನಿಮಾ!
ಕೋಲ್ಕತ್ತಾದ ಉತ್ತರಕ್ಕೆ 30 ಕಿ.ಮೀ ದೂರದಲ್ಲಿರುವ ದತ್ತಪುಕೂರ್ ಪೊಲೀಸ್ ಠಾಣೆ ವ್ಯಾಪ್ತಿಯ ನೀಲ್‌ಗುಂಜ್‌ನ ಮೋಶ್‌ಪೋಲ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಹಲವಾರು ಜನರು ಕೆಲಸದಲ್ಲಿ ನಿರತರಾಗಿದ್ದ ವೇಳೆ ಸ್ಫೋಟ ಸಂಭವಿಸಿದೆ.
ಇದನ್ನೂ ಓದಿ:ಹಿರೇಕೆರೂರಲ್ಲಿ ಮಾತೃಛಾಯಾ ಸಂಘದಿಂದ ವಿಜಯೋತ್ಸವ
ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಮತ್ತು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು,(ಏಜೆನ್ಸೀಸ್).
ಅಭಿನಯಿಸಿದ 2 ಸಿನಿಮಾಗಳು ಫ್ಲಾಪ್​!; ನಟಿಗೆ ಫ್ಯಾನ್ಸ್ ಕೊಟ್ಟ ಸಲಹೆ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 7 =
Remember me
