ನವದೆಹಲಿ:ದ್ರೌಪದಿ ಮುರ್ಮು ಅವರನ್ನು ತಮ್ಮ ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ಎನ್​ಡಿಎ, ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನೂ ಘೋಷಣೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ.
ಪಶ್ಚಿಮ ಬಂಗಾಲದ ರಾಜ್ಯಪಾಲರಾಗಿರುವ ಜಗದೀಪ್​ ಧನಕರ್ ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್​ಡಿಎ ಕಣಕ್ಕಿಳಿಸಲಿದ್ದು, ಅವರ ಆಯ್ಕೆಯನ್ನು ಜೆ.ಪಿ. ನಡ್ಡಾ ಇಂದು ದೆಹಲಿಯಲ್ಲಿ ನಡೆದ ಸಂಸದೀಯ ಸಮಿತಿಯ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
ಜಗದೀಪ್ ಅವರು ರೈತಪುತ್ರ, ಜನರ ರಾಜ್ಯಪಾಲರೆಂದೇ ಗುರುತಿಸಿಕೊಂಡಿರುವ ಅವರು ಎನ್​ಡಿಯ ಮೈತ್ರಿಕೂಟದಿಂದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ನಡ್ಡಾ ತಿಳಿಸಿದ್ದಾರೆ. ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಗದೀಪ್ ಅವರ ಮಧ್ಯೆ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಸಂಘರ್ಷ ಉಂಟಾಗಿವೆ.
ಕನ್ನಡ ತಪ್ಪಾಗಿ ಬರೆದು ಸರ್ಕಾರಿ ಆದೇಶ; ಸಂಬಂಧಿತರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ..
ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 14 =
Remember me
