ಕೋಲ್ಕತ:“ಪಶ್ಚಿಮ ಬಂಗಾಳವೇ ಬಾಂಬ್​ ಅಡ್ಡೆ” ಎಂಬಂಥ ದೊಡ್ಡ ಆರೋಪ ಈಗ ಕೇಳಿಬಂದಿದೆ. ಅಲ್ಲಿನ ರಾಜ್ಯಪಾಲರೇ ಇಂಥದ್ದೊಂದು ಆರೋಪ ಮಾಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.
ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಲ್ಲಿ ಅಲ್​-ಖೈದಾ ಸಂಘಟನೆಯ ಆರು ಮಂದಿಯನ್ನು ಬಂಧಿಸಿದ ಬೆನ್ನಿಗೇ ಅಲ್ಲಿನ ರಾಜ್ಯಪಾಲ ಜಗದೀಪ್​ ಧನ್​ಕರ್​ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
“ಕಾನೂನುಬಾಹಿರವಾಗಿ ಬಾಂಬ್​ ತಯಾರಿಸಲು ಪಶ್ಚಿಮಬಂಗಾಳ ಮನೆಯಂತಾಗಿದೆ, ಅದಾಗ್ಯೂ ರಾಜ್ಯಾಡಳಿತ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ” ಎಂದಿರುವ ಅವರು, ಈ ಸಂಬಂಧ ಅಲ್ಲಿನ ಪೊಲೀಸ್​ ವರಿಷ್ಠಾಧಿಕಾರಿಗಳ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಡಿಜಿಪಿ ಏನೂ ಗೊತ್ತಿರದವರಂತೆ ಇರುವುದು ಅಸಹನೀಯ” ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 2 =
Remember me
