ಪ.ಬಂಗಾಳ:ರಿಲೈಯನ್ಸ್​ ಇಂಡಸ್ಟ್ರೀಸ್​ ಸಂಸ್ಥಾಪಕರಾದ ಮುಖೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭ ಇದೇ ಜುಲೈ 12ರಂದು ಅದ್ಧೂರಿಯಾಗಿ ನಡೆಯಲಿದೆ. ಜುಲೈ 13 ಮತ್ತು 14ರಂದು ಎರಡು ಪ್ರತ್ಯೇಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಗಳಲ್ಲಿ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಸೇರಿದಂತೆ ರಾಜಕೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ದರ್ಶನ್ ದಿನ ಮದ್ಯಪಾನ ಮಾಡ್ತಾ ಇದ್ರಾ? ಸಿಗರೇಟ್ ಸೇದುತ್ತಿದ್ರಾ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!
ಕಳೆದ ಕೆಲವು ದಿನಗಳಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಅನಂತ್-ರಾಧಿಕಾ ವಿವಾಹ ಸಮಾರಂಭಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಅಂಬಾನಿ ಕುಟುಂಬದಿಂದ ಮದುವೆ ಆಹ್ವಾನ ಪತ್ರಿಕೆ ಸಿಎಂ ಮಮತಾ ಅವರನ್ನು ತಲುಪಿದ್ದು, ಈ ಬಗ್ಗೆ ಬ್ಯಾನರ್ಜಿ ಏನು ಹೇಳಲಿದ್ದಾರೆ? ಮದುವೆಗೆ ಹೋಗಿ ನವ ದಂಪತಿಗಳನ್ನು ಹರಸಿ, ಆರ್ಶಿವದಿಸಲಿದ್ದಾರಾ ಎಂಬುದರ ಕುರಿತು ಸಾಕಷ್ಟು ವದಂತಿಗಳು ಹರಿದಾಡಿತ್ತು.
ಈ ಬಗ್ಗೆ ಕಡೆಗೂ ಪ್ರತಿಕ್ರಿಯೆ ನೀಡಿದ ಪ.ಬಂಗಾಳ ಸಿಎಂ, “ನಾನು ಮದುವೆ ಸಮಾರಂಭಕ್ಕೆ ಹೋಗವುದು ಪ್ರಾಯಶಃ ಅನುಮಾನವಾಗಿತ್ತು. ಆದ್ರೆ, ಅಂಬಾನಿ ದಂಪತಿ ಪದೇ ಪದೇ ನನ್ನನ್ನು ಮದುವೆಗೆ ಬನ್ನಿ ಎಂದು ಒತ್ತಾಯಿಸಿದ್ದೇ ಈಗ ಹೊರಡಲು ಕಾರಣ. ವಿವಾಹ ಕಾರ್ಯಕ್ರಮದಲ್ಲಿ ನಾನು ಎನ್‌ಸಿಪಿ ಅಧ್ಯಕ್ಷರಾದ ಶರದ್ ಪವಾರ್ ಅವರನ್ನು ಸಹ ಭೇಟಿಯಾಗುತ್ತೇನೆ” ಎಂದು ಹೇಳಿದರು,(ಏಜೆನ್ಸೀಸ್).
48 ಗಂಟೆಯೊಳಗೆ ಅದೆಲ್ಲವೂ ಡಿಲೀಟ್ ಆಗ್ಬೇಕು ಅಷ್ಟೇ! ಯೂಟ್ಯೂಬರ್​ಗಳಿಗೆ ವಿಷ್ಣು ಮಂಚು ಖಡಕ್ ಎಚ್ಚರಿಕೆ

ಅಂದು ಧೋನಿ ಕ್ಯಾಪ್ಟನ್ಸಿಯಲ್ಲಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಕೊಟ್ಟ ಬಹುಮಾನ ಹಣವೆಷ್ಟು? ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
