ಮುಂಬೈ:ವೇಶ್ಯಾವಾಟಿಕೆ ಅಪರಾಧವಲ್ಲ. ಮಹಿಳೆಯೊಬ್ಬಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡುವುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗುವುದು ಅಪರಾಧ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಹಾಸ್ಟೆಲ್​ ಒಂದರ ಮೇಲೆ ಕಳೆದ ವರ್ಷ ನಡೆದಿದ್ದ ದಾಳಿಯಲ್ಲಿ ಪೊಲೀಸರು ಮೂವರು ಲೈಂಗಿಕ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದ ಕಾನೂನು ಕ್ರಮ ಸಹ ಜರುಗಿಸಿದ್ದರು. ಲೈಂಗಿಕ ಕಾರ್ಯಕರ್ತೆಯರು ಇದನ್ನು ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದಿದ್ದಾರೆ.
ಈ ಮನೆಯಲ್ಲಿ ಮೂವರ ಸಾವಾಯ್ತು… ದೋಷವೆಂದು ಕೆಲ ತಿಂಗಳು ಹೊರಗಿದ್ದ ಮಗ ವಾಪಸ್ ​ಬರುಷ್ಟರಲ್ಲಿ ಕಾದಿತ್ತು ಶಾಕ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + twelve =
Remember me
