ನವದೆಹಲಿ:ಕರೊನಾ ಲಸಿಕೆ ಅಭಿಯಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಇಂದಿನಿಂದ 12ರಿಂದ 14ರ ವಯೋಮಾನದ ಮಕ್ಕಳಿಗೂ ಲಸಿಕೆ ನೀಡಲು ಆರಂಭಿಸಿದೆ. ಅದರಲ್ಲೂ ಈ ವಯೋಮಾನದವರಿಗೆ ನೀಡಲಾಗುತ್ತಿರುವ ಏಕೈಕ ಲಸಿಕೆ ಎಂದರೆ ‘ಕಾರ್ಬೆವ್ಯಾಕ್ಸ್​’.
ಇನ್ನು ಇದು ಕರೊನಾ ವಿರುದ್ಧ ಭಾರತದ ಮೂರನೇ ಲಸಿಕೆಯಾಗಿದ್ದು, ಉಚಿತ ಲಸಿಕೀಕರಣ ನಡೆಯುವ ಎಲ್ಲ ಕೇಂದ್ರಗಳಲ್ಲೂ ಈ ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಇದನ್ನೂ ಓದಿ:52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಅಂದಹಾಗೆ ಈ ಲಸಿಕೆ ಸರ್ಕಾರಕ್ಕೆ 145 ರೂಪಾಯಿ ಕಟ್ ಪ್ರೈಸ್​ನಲ್ಲಿ ಬರುತ್ತಿದೆ. ಇದು ಜಗತ್ತಿನಲ್ಲೇ ಅತ್ಯಂತ ಕಡಿಮೆ ದರದ ಲಸಿಕೆ ಎನ್ನಲಾಗಿದೆ. ಮತ್ತೊಂದೆಡೆ ಇದೇ ಲಸಿಕೆ ಮಾರುಕಟ್ಟೆಯಲ್ಲಿ ತೆರಿಗೆ ಇಲ್ಲದೆ 800 ರೂಪಾಯಿಗೆ ಸಿಗಲಿದೆ ಎಂಬುದಾಗಿ ಮೂಲಗಳು ತಿಳಿಸಿವೆ.
ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!

30 ವರ್ಷಗಳ ಬಳಿಕ ಸಿಕ್ಕಿಬಿದ್ದ ಕೊಲೆ ಆರೋಪಿ; ಮಹಿಳೆಯ ಕುತ್ತಿಗೆಗೆ ಸೀರೆ ಬಿಗಿದು ಕೊಂದಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
