ಬೆಂಗಳೂರು:ಅಪರೂಪಕ್ಕೊಮ್ಮೆ ತಾಂತ್ರಿಕ ಸಮಸ್ಯೆಗೆ ಒಳಗಾಗುವರ ವಾಟ್ಸ್​ಆ್ಯಪ್​ ಇದೀಗ ಗ್ರಹಣದ ದಿನ್ನ ಇನ್ನೊಮ್ಮೆ ಕೈಕೊಟ್ಟಿದ್ದು, ಬಳಕೆದಾರರರು ಪರದಾಡುವಂತೆ ಮಾಡಿದೆ.
ವಾಟ್ಸ್ಆ್ಯಪ್​ನಲ್ಲಿ ಸಮಸ್ಯೆಯಾಗಿದ್ದನ್ನು ನೋಡಿ ನಮಗೊಬ್ಬರಿಗೇ ಇರಬಹುದು ಎಂದು ಹಲವರು ಭಾವಿಸಿದ್ದು, ಬಳಿಕ ಇತರರಿಗೂ ಹಾಗೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೆಲವೇ ಹೊತ್ತಿನಲ್ಲಿ ಟ್ವಿಟರ್​ನಲ್ಲಿ ವಾಟ್ಸ್​ಆ್ಯಪ್ ಡೌನ್ ಎಂಬುದು ಟ್ರೆಂಡಿಂಗ್ ಆಗುತ್ತಿದ್ದಂತೆ ವಾಟ್ಸ್​ಆ್ಯಪ್​ನಲ್ಲೇ ಸಮಸ್ಯೆ ಎನ್ನುವುದು ಖಚಿತಗೊಂಡಿದೆ.

‘ಕಾಂತಾರ’ಕ್ಕೀಗ ಕಾನೂನುಕ್ರಮದ ‘ಕಿರಿಕ್​’: ಯಶಸ್ಸಿನ ಓಟಕ್ಕೆ ಬ್ರೇಕ್​ ಹಾಕುವ ಯತ್ನವೋ?

‘ಕಾಂತಾರ’ ಮತ್ತೊಂದು ದಾಖಲೆ; ಹೊಂಬಾಳೆ ಫಿಲ್ಮ್ಸ್​ಗೆ ಇದು ಸಂಭ್ರಮದ ಸಂಗತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
