ಬೆಂಗಳೂರು:ಡಿಜಿಟಲ್ ಮೀಡಿಯಾ ಅರ್ಥಾತ್​ ಸೋಷಿಯಲ್ ಮೀಡಿಯಾ ಹಾಗೂ ಮೆಸೇಜಿಂಗ್ ಆ್ಯಪ್​ಗಳನ್ನು ಬಳಸುತ್ತಿರುವವರಿಗೆ ಇದ್ದಕ್ಕಿದ್ದಂತೆ ಸರ್ವರ್​ ಕೈಕೊಟ್ಟಿದೆ.
ಸೋಷಿಯಲ್​ ಮೀಡಿಯಾ ಹಾಗೂ ಮೆಸೇಜಿಂಗ್ ದಿಗ್ಗಜ ಕಂಪನಿ ಆಗಿರುವ ಫೇಸ್​ಬುಕ್​, ವಾಟ್ಸ್​ಆ್ಯಪ್​, ಇನ್​ಸ್ಟಾಗ್ರಾಮ್​ ಸರ್ವರ್ ಡೌನ್​ ಆಗಿದ್ದು, ಸಂವಹನ ವ್ಯವಸ್ಥೆಯಲ್ಲಿ ಭಾರಿ ವ್ಯತ್ಯಯವಾಗಿದೆ.
ಈ ಬಗ್ಗೆ ಬಳಕೆದಾರರು ಟ್ವಿಟರ್​ನಲ್ಲಿ ಸಮಸ್ಯೆ ಹೇಳಿಕೊಳ್ಳಲಾರಂಭಿಸಿರುವುದರಿಂದ ವಾಟ್ಸ್​​ಆ್ಯಪ್ ಕುರಿತು ಲಕ್ಷಾಂತರ ಟ್ವೀಟ್​ ಪೋಸ್ಟ್ ಆಗಿರುವುದರಿಂದ​ ಟ್ವಿಟರ್​ನಲ್ಲಿ ಈಗಾಗಲೇ ಟ್ರೆಂಡಿಂಗ್​ನಲ್ಲಿದೆ. ಅಲ್ಲದೆ ಮೆಸೇಜಿಂಗ್​ಗೆ ಹಲವರು ಈಗ ಟೆಲಿಗ್ರಾಮ್​ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಲು, ಇನ್​ಸ್ಟಾಲ್ ಮಾಡಿಕೊಳ್ಳಲು ಆರಂಭಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ; ನೇಣಿಗೆ ಕೊರಳೊಡ್ಡಿದ ಸಹಾಯಕ ಸಬ್​ ಇನ್​​ಸ್ಪೆಕ್ಟರ್!​

ಶಾಸಕರ ಕಾರಿಗೆ ಮಹಿಳೆ ಬಲಿ; ಕಾರು-ಬೈಕ್ ಅಪಘಾತದಲ್ಲಿ 58 ವರ್ಷದ ಸ್ತ್ರೀ ಸ್ಥಳದಲ್ಲೇ ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
