ದೆಹಲಿ:ಜಗತ್ತಿನಾದ್ಯಂತ ಸಾವಿರಾರು ಮಿಲಿಯನ್​ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ವಾಟ್ಸ್​ಆ್ಯಪ್ ಕಂಪನಿಯು ತನ್ನ ಬಳಕೆದಾರರಿಗೆ ಹಿಂದಿನಿಂದಲೂ ಹೊಸ ಫೀಚರ್​​ಗಳನ್ನು ನೀಡುತ್ತಲೇ ಬಂದಿದೆ.
ಇದನ್ನೂ ಓದಿ:ಗ್ಯಾರಂಟಿಗಳನ್ನು ಕೊಡದಿದ್ದರೆ ರಾಜಕೀಯ ನಿವೃತ್ತಿ ತಗೆದುಕೊಳ್ಳುತ್ತೇನೆ: ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರೆಡ್ಡಿ
ಅಲ್ಲದೇ, ಕೆಲವು ದಿನಗಳ ಹಿಂದೆ ಖಾಸಗಿತನ ಮತ್ತು ಗೌಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ವ್ಯಾಟ್ಸ್​​ಆ್ಯಪ್ ಚಾಟ್​​ಲಾಕ್ ಹಾಗೂ ಸಂದೇಶ ಕಳುಹಿಸಿದ ಬಳಿಕ 15 ನಿಮಿಷದೊಳಗಾಗಿ ತಿದ್ದುಪಡಿ ಮಾಡುವ ಫೀಚರ್​ನ್ನು ತನ್ನ ಬಳಕೆದಾರರಿಗೆ ನೀಡಿತ್ತು.
ಸದ್ಯ, ಕಂಪನಿಯು ತನ್ನ ಬಳಕೆದಾರರಿಗೆ ಯೂಸರ್​ ನೇಮ್​ ಎಂಬ ವಿಶಿಷ್ಟ ಫೀಚರ್​ನ್ನು ನೀಡುವ ಬಗ್ಗೆ ಯೋಚಿಸುತ್ತಿದೆ. ಇದರ ಪ್ರಕಾರ ಬಳಕೆದಾರು ತಮ್ಮ ಹೆಸರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ತಮ್ಮ ಅಕೌಂಟ್​ಗೆ ಮತ್ತೊಂದು ಗೌಪ್ಯ ಹೆಸರನ್ನು ಸೇರಿಸಬಹುದಾಗಿದೆ ಎಂದು ಹೇಳಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seventeen =
Remember me
