ನವದೆಹಲಿ:ಕರೊನಾ ಎರಡನೇ ಅಲೆ ಇನ್ನೂ ತನ್ನ ಮೇಲಾಟ ತೋರುತ್ತಿರುವ ನಡುವೆಯೇ ಕರೊನಾ ಮೂರನೇ ಅಲೆ ಕುರಿತ ಭೀತಿ ಮೂಡಿದ್ದು, ಇದೀಗ ಆ ಬಗ್ಗೆ ಒಂದು ಆತಂಕಕಾರಿ ಅಂಶವೊಂದು ಬಹಿರಂಗಗೊಂಡಿದೆ. ಎಸ್​ಬಿಐ ಸಂಶೋಧನೆ ಅಂಥದ್ದೊಂದು ವಿಷಯವನ್ನು ತನ್ನ ವರದಿಯಲ್ಲಿ ಪ್ರಕಟಿಸಿದೆ.
ಭಾರತದಲ್ಲಿ ಕರೊನಾ ಮೂರನೇ ಅಲೆ ಯಾವಾಗ ಬರಲಿದೆ ಎಂಬ ಕುರಿತು ಚರ್ಚೆಗಳು ನಡೆಯುತ್ತಿರುವಾಗಲೇ ಆ ಕುರಿತು ಮತ್ತಷ್ಟು ಅಧ್ಯಯನ ನಡೆದಿದ್ದು, ಅದೀಗ ಇನ್ನೂ ಹೆಚ್ಚಿನ ಜಾಗರೂಕತೆ ವಹಿಸುವ ಅಗತ್ಯವನ್ನು ಸೃಷ್ಟಿಸಿದೆ.
ಇದನ್ನೂ ಓದಿ:ವಿಚ್ಛೇದನ ಘೋಷಿಸಿದ ಮಾರನೇ ದಿನವೇ ಕಿರಣ್​ ರಾವ್ ಕೈಹಿಡಿದುಕೊಂಡು ಆಮೀರ್ ಖಾನ್ ಹೇಳಿದ್ದೇನು?
‘ಕೋವಿಡ್​-19: ದ ರೇಸ್​ ಟು ಫಿನಿಷಿಂಗ್ ಲೈನ್​’ ಎಂಬ ಹೆಸರಿನಲ್ಲಿ ನಡೆದಿರುವ ಎಸ್​ಬಿಐ ರಿಸರ್ಚ್ ಈ ವಿಷಯವನ್ನು ಬಹಿರಂಗಪಡಿಸಿದೆ. ಈ ಅಧ್ಯಯನದ ಪ್ರಕಾರ ಭಾರತಕ್ಕೆ ಕರೊನಾ ಮೂರನೇ ಅಲೆ ಆಗಸ್ಟ್​ನಲ್ಲಿ ಪ್ರವೇಶಿಸಲಿದೆ. ಮಾತ್ರವಲ್ಲ, ಸೆಪ್ಟೆಂಬರ್​ನಲ್ಲಿ ಮೂರನೇ ಅಲೆಯ ಪ್ರಕರಣಗಳು ಗರಿಷ್ಠ ಹಂತವನ್ನು ತಲುಪಲಿವೆ ಎಂಬ ಎಚ್ಚರಿಕೆಯನ್ನು ಈ ಅಧ್ಯಯನದ ಅಂಶಗಳು ನೀಡಿವೆ.
ಇದನ್ನೂ ಓದಿ:ಎರಡೂ ಡೋಸ್ ಲಸಿಕೆ ಪಡೆದರೆ ಕೋವಿಡ್​ನಿಂದಾಗಿ ಸಾಯದಿರುವ ಸಾಧ್ಯತೆ ಎಷ್ಟು?
ಇತ್ತೀಚಿನ ಬುಲೆಟಿನ್ ಪ್ರಕಾರ ಭಾರತದಲ್ಲಿ ಈಗ 3.05 ಕೋಟಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 4 ಲಕ್ಷವನ್ನು ದಾಟಿದೆ. ಇನ್ನು ಭಾರತದಲ್ಲಿ ಸದ್ಯ 4.82 ಲಕ್ಷ ಸಕ್ರಿಯ ಪ್ರಕರಣಗಳಿವೆ. (ಏಜೆನ್ಸೀಸ್)
ಇತ್ತೀಚೆಗೆ ಕೋವಿಡ್​ನಿಂದ ಸತ್ತವರಲ್ಲಿ ಶೇ.99.2 ಮಂದಿ ಲಸಿಕೆ ಪಡೆಯದವರೇ!; ಹೀಗಾಗಿದ್ದು ಎಲ್ಲಿ ಗೊತ್ತಾ?

ಮಕ್ಕಳನ್ನೇ ಹೆಚ್ಚಾಗಿ ಕಾಡುವ ಮಾರಕ ಮೆಸ್​-ಸಿ; ಪಾಲಕರೇ ಈ ವೈದ್ಯರ ಮಾತನ್ನು ಆಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ..

ಎರಡೂ ಡೋಸ್ ಲಸಿಕೆ ಪಡೆದವರಿಗಿಂತಲೂ ಇವರಲ್ಲೇ ಹೆಚ್ಚು ರೋಗನಿರೋಧಕ ಶಕ್ತಿ!; ಯಾರಿವರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
