ಚೆನ್ನೈ:ನೂತನ ಸಂಸತ್​ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿರುವ ಬೆನ್ನಲ್ಲೇ ಪರ ವಿರೋಧಗಳು ಹೆಚ್ಚಾಗಿವೆ. ದೇಶದ ಅರ್ಧದಷ್ಟು ಜನರು ಹಸಿದಿರುವಾಗ ಈ ಹೊಸ ಪಾರ್ಲಿಮೆಂಟ್​ನ್ನು ಯಾರ ಕಾವಲಿಗಾಗಿ ಸರ್ಕಾರ ರಚಿಸುತ್ತಿದೆ ಎಂದು ತಮಿಳುನಾಡು ರಾಜಕೀಯ ಮುಖಂಡ ಕಮಲ ಹಾಸನ್​ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್​ ಮಾಡಿದ ಕಾಮುಕರು!
ಚೀನಾದ ಮಹಾಗೋಡೆಯನ್ನು ನಿರ್ಮಿಸುವಾಗ ಸಾವಿರಾರು ಜನರು ಸಾವನ್ನಪ್ಪಿದರು. ಆದರೆ ಆ ರಾಷ್ಟ್ರ ಆ ಗೋಡೆಯನ್ನು ದೇಶದ ಜನರ ಕಾವಲು ಎಂದು ಕರೆಯಿತು. ಈಗ ಭಾರತದಲ್ಲಿ ಕರೊನಾ ಕಾರಣದಿಂದಾಗಿ ಸಾವಿರಾರು ಜನರು ಕೊನೆಯುಸಿರೆಳೆಯುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಅರ್ಧ ಜನಸಂಖ್ಯೆಯೇ ಹಸಿದುಕೊಂಡಿದೆ. ಹೀಗಿರುವಾಗ ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ಸಂಸತ್​ ಭವನ ನಿರ್ಮಿಸುವುದು ಯಾರಿಗಾಗಿ ಎಂದು ಕಮಲ ಹಾಸನ್​ ಅವರು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಅವರು ಕೇಳಿದ್ದಾರೆ. (ಏಜೆನ್ಸೀಸ್​)
ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 16 =
Remember me
