ಕಲ್ಕತ್ತ:ಎಲ್ಲಿ ಯೋಜನೆ ಇದೆಯೋ ಅಲ್ಲಿ ಹಗರಣ ನಡೆಸುತ್ತೇವೆ ಎಂಬುದು ಟಿಎಂಸಿ ಸರ್ಕಾರದ ನೀತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳದ ಬಂಕೂರಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭ್ರಷ್ಟಾಚಾರದ ಆಟ ಇನ್ಮುಂದೆ ಬಂಗಾಳದಲ್ಲಿ ನಡೆಯುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಅವರನ್ನು ಕೆಣಕಿದ್ದಾರೆ. ನಿಜವಾದ ಬದಲಾವಣೆಯನ್ನು ಇನ್ನಷ್ಟೇ ಕಾಣಬೇಕಿದೆ ಎಂದು ಮೋದಿ ಹೇಳಿದರು.
ದೀದಿ ಹೇಳುತ್ತಾರೆ, ನನ್ನ ಮುಖವನ್ನು ನೋಡಲು ಇಷ್ಟವಿಲ್ಲ ಎಂದು, ಆದರೆ, ಬಂಗಾಳ ಜನಕ್ಕೆ ನಿಮ್ಮ ಮುಖ ನೋಡಲು ಇಷ್ಟವಿಲ್ಲ. ಮೇ 2 ರಂದು ಇದು ನಿಮಗೆ ಗೊತ್ತಾಗಲಿದೆ ಎಂದು ಮಮತಾ ಅವರನ್ನು ತರಾಟೆಗೆ ತೆಗೆದುಕೊಂಡರು.
ಈ ತಿಂಗಳು 27 ರಂದು ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಟಿಎಂಸಿ ನಡುವೆ ಬಹುದೊಡ್ಡ ಜಿದ್ದಾಜಿದ್ದಿ ಏರ್ಪಟ್ಟಿದೆ.
ಮಿಸಸ್​ ಚಟರ್ಜಿ ಆಗಲಿರುವ ರಾಣಿ ಮುಖರ್ಜಿ !

ಪರಮ್ ಬೀರ್ ಸಿಂಗ್ 100 ಕೋಟಿ ಹೇಳಿಕೆ: ‘ಮಹಾ’ ರಾಜಕಾರಣದಲ್ಲಿ ಎದ್ದಿದೆ ಮಹಾ ಬಿರುಗಾಳಿ! ಫುಲ್ ಡಿಟೈಲ್ಸ್ ಇಲ್ಲಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + seventeen =
Remember me
