ವಾರಣಾಸಿ:18ನೇ ಸಾರ್ವತ್ರಕ ಚುನಾವಣೆಯ ಫಲಿತಾಂಶ ಇಂದು (ಜೂನ್​ 04) ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಮ್ಯಾಜಿಕ್​ ನಂಬರ್​ನತ್ತ ದಾಪುಗಾಲಿಟ್ಟಿದೆ.
ಪ್ರಧಾನಿ ನರೇಂದ್ರ ಸ್ಪರ್ಧಿಸಿರುವ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಅಜಯ್​ ರೈ 12,000 ಮತಗಳ ಮುನ್ನಡೆ ಸಾಧಿಸಿದ್ದು, ಬಿಜೆಪಿ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಮತ ಎಣಿಕೆ ಮುಂದುವರೆದಿದ್ದು, ಪ್ರಧಾನಿ ಮೋದಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
543 ಸ್ಥಾನಗಳ ಪೈಕಿ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಲೋಕಸಭೆ ಕ್ಷೇತ್ರವು ಅತ್ಯಂತ ಹೈವೋಲ್ಟೇಜ್​ ಕ್ಷೇತ್ರವಾಗಿದ್ದು, 2014ರಿಂದಲೂ ಪ್ರಧಾನಿ ಮೋದಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 12 =
Remember me
