ಜಿನೀವಾ:ಕರೊನಾದ ಹೊಸ ರೂಪಾಂತರಿ ಒಮಿಕ್ರಾನ್​ ಬಗ್ಗೆ ಇಡೀ ಜಗತ್ತಿನಲ್ಲೇ ಆತಂಕ ಮನೆಮಾಡಿರುವ ಈ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್​ಒ)ಯು ಈವರೆಗೆ ಒಮಿಕ್ರಾನ್​ ಸೋಂಕಿನಿಂದ ಸಾವು ಸಂಭವಿಸಿರುವ ವರದಿಗಳು ಬಂದಿಲ್ಲ ಎಂದು ಹೇಳಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸ್ಥೆಯ ವಕ್ತಾರ ಕ್ರಿಶ್ಚಿಯನ್ ಲಿಂಡ್​ಮೆಯೆರ್​ ನಾವು ಎಲ್ಲಾ ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ. ಹೋಗುತ್ತಾ ಹೋಗುತ್ತಾ ನಮಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿವೆ ಎಂದಿದ್ದಾರೆ.
ಒಮಿಕ್ರಾನ್​ ಬಗ್ಗೆ ಚಿಂತೆ ಹೆಚ್ಚಿರುವ ಈ ಸಂದರ್ಭದಲ್ಲಿ ಜಗತ್ತಿನಲ್ಲಿ ಈಗಲೂ ಪ್ರಧಾನ ವೇರಿಯೆಂಟ್​ ಆಫ್​ ಕನ್ಸರ್ನ್​ ಆಗಿರುವ ಡೆಲ್ಟಾ ವೇರಿಯಂಟ್​ನ ಬಗ್ಗೆ ಎಚ್ಚರಿಕೆ ವಹಿಸುವುದು ತುಂಬಾ ಅಗತ್ಯ ಎಂದ ಅವರು, ಕಳೆದ 60 ದಿನಗಳಲ್ಲಿ ಜಾಗತಿಕವಾಗಿ ಸಂಗ್ರಹಿಸಲಾದ ಜಿನೋಮ್​ ಸೀಕ್ವೆನ್ಸ್​ಗಳಲ್ಲಿ ಶೇಕಡ 99.8 ರಷ್ಟು ಕರೊನಾ ಸೋಂಕು ಡೆಲ್ಟಾ ವೇರಿಯೆಂಟ್​ನಿಂದಲೇ ಉಂಟಾಗಿದೆ ಎಂದು ತಿಳಿಸಿದರು.(ಏಜೆನ್ಸೀಸ್)
ಹೆಚ್ಚಿದ ಒಮಿಕ್ರಾನ್​ ಆತಂಕ: ಆಫ್ರಿಕಾದಿಂದ ಬೆಂಗಳೂರಿಗೆ ಬಂದ 10 ಜನ ನಾಪತ್ತೆ!

ಬರೋಬ್ಬರಿ 2.15 ಕೋಟಿ ರೂ. ಸಂಬಳ! ಐಐಟಿ ವಿದ್ಯಾರ್ಥಿಗೆ ಬಂಪರ್​ ಆಫರ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
