ಇಂದೋರ್​:ಮಹಿಳೆಯೊಬ್ಬಳು ತನ್ನ ಪತಿಯಿಂದ ವಿಚ್ಛೇದನ ಕೋರಿ ಆರು ಕೋಟಿ ರೂಪಾಯಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.
ಇದನ್ನೂ ಓದಿ;ಗಮನಸೆಳೆದ ಹಳೆಯ ನಾಣ್ಯ, ಅಂಚೆಚೀಟಿಗಳು: ಮಾರದೇವನಹಳ್ಳಿ ಸತ್ಯಸಾಯಿ ಗುರುಕುಲಂನಲ್ಲಿ ಆಯೋಜನೆ
ಈ ಕುರಿತು ಭನ್ವಾರ್ಕುವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವ ರಾಮ್ ರಜಪೂತ್ ಎಂಬಾತ ಲಲಿತ್‌ಪುರದಲ್ಲಿ ವಾಸಿಸುವ ಪತ್ನಿಯು, ತನಗೆ ಆರು ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಹಲವು ದಿನಗಳಿಂದ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯಗಳಿದ್ದು, ಈಗಾಗಲೇ ಇವರ ವಿಚ್ಛೇದನದ ಪ್ರಕರಣ ನ್ಯಾಯಾಲಯದಲ್ಲಿದೆ. ಈ ನಡುವೆ ಗಂಡನಿಗೆ ವಿಚ್ಚೇದನ ನೀಡಲು ಪತ್ನಿ 6 ಕೋಟಿ ರೂ.ಹಣವನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಳು. ಹೀಗಾಗಿ ಗಂಡ ರಾಮ್​ ರಜಪೂತ್​ ತನ್ನ ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384, 507 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಈ ಕುರಿತು ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
