ಹೈದರಾಬಾದ್:ತೆಲಂಗಾಣದಲ್ಲಿ ಸಮ್ಮಿಶ್ರ ಸರ್ಕಾರ ಸಾಧ್ಯತೆಯ ಬಗ್ಗೆ ಎಕ್ಸಿಟ್ ಪೋಲ್‌ಗಳು ಸುಳಿವು ನೀಡಿದ್ದು, ಡಿಸೆಂಬರ್ 3 ರಂದು ಪ್ರಕಟವಾಗಲಿರುವ ಚುನಾವಣಾ ಫಲಿತಾಂಶದ ನಂತರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಕಿಂಗ್ ಮೇಕರ್ ಪಾತ್ರವನ್ನು ವಹಿಸುವ ಸಾಧ್ಯತೆಯಿದೆ. ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದೆ, ಆದರೆ ಅಂಕಿಅಂಶಗಳ ಪ್ರಕಾರ ಸಮಿಶ್ರ ಸರ್ಕಾರ ಸಾಧ್ಯತೆಯನ್ನು ತಳ್ಳಿಹಾಕುವುದಿಲ್ಲ.
ತೆಲಂಗಾಣ ಎಕ್ಸಿಟ್ ಪೋಲ್ ಫಲಿತಾಂಶಗಳುತೆಲಂಗಾಣ ಚುನಾವಣಾ ಫಲಿತಾಂಶದ ಮುನ್ನ, ಆರು ಎಕ್ಸಿಟ್ ಪೋಲ್‌ಗಳ ಪೈಕಿ ನಾಲ್ಕು ಸಮ್ಮಿಶ್ರ ಸರ್ಕಾರ ರಚನೆಯ ಸಾಧ್ಯತೆಯ ಬಗ್ಗೆ ಸುಳಿವು ನೀಡಿವೆ. ತೆಲಂಗಾಣದ ವಿವಿಧ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಈ ಕೆಳಗಿನಂತಿವೆ.
ಎಐಎಂಐಎಂ ಹೇಗೆ ಕಿಂಗ್‌ಮೇಕರ್ ಪಾತ್ರ ವಹಿಸುತ್ತದೆ?ತೆಲಂಗಾಣ ಚುನಾವಣಾ ಫಲಿತಾಂಶಕ್ಕೆ ಮುನ್ನ ಎಐಎಂಐಎಂ 4-9 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳುತ್ತಿವೆ. ಬಿಆರ್​ಎಸ್​​​ ಮ್ಯಾಜಿಕ್ ಸಂಖ್ಯೆ 60 ಕ್ಕಿಂತ ಕಡಿಮೆಯಾದರೆ, ಎಐಎಂಐಎಂ ಮೈತ್ರಿಗೆ ಬೆಂಬಲವನ್ನು ನೀಡಬಹುದು. ಬಿಆರ್​​ಎಸ್​​ ಮತ್ತು ಕಾಂಗ್ರೆಸ್ ಎರಡೂ ಮ್ಯಾಜಿಕ್ ಸಂಖ್ಯೆಯನ್ನು ತಲುಪಲು ವಿಫಲವಾದರೆ, ಎಐಎಂಐಎಂ ಕಿಂಗ್ ಮೇಕರ್ ಆಗಿ ಹೊರಹೊಮ್ಮುತ್ತದೆ. ಆದರೂ ಎಕ್ಸಿಟ್​​​​ ಪೋಲ್​​​​​ ಕೇವಲ ಸೂಚಕವಾಗಿದೆ. ಡಿಸೆಂಬರ್ 3 ರಂದು ಹೊರಬೀಳಲಿರುವ ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶವು ರಾಜ್ಯದಲ್ಲಿ ಯಾವ ಪಕ್ಷವು ಸರ್ಕಾರವನ್ನು ರಚಿಸುತ್ತದೆ ಎಂಬುದನ್ನು ಮಾತ್ರ ನಿರ್ಧರಿಸುತ್ತದೆ.
ಎರಡು ದಿನಗಳ ನಂತರ ಢಾಕಾದಿಂದ ಕೋಲ್ಕತ್ತಾ ತಲುಪಿದ ನೂತನ MV Rajarhat-C; ‘ಸುಂದರ ಅನುಭವ …’ ಎಂದ ಪ್ರಯಾಣಿಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
