ಕೊಚ್ಚಿ:ವೈದ್ಯರೊಬ್ಬರನ್ನು ಹನಿಟ್ರ್ಯಾಪ್​ ಬಲೆಗೆ ಬೀಳಿಸಿ 5 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಸ್ನೇಹಿತನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಗುಡಲೂರ್​ ಮೂಲದ ನಾಸೀಮಾ ಮತ್ತು ಆಕೆಯ ಸ್ನೇಹಿತ ಮುಹಮ್ಮದ್​ ಆಮೀನ್​ ಎಂದು ಗುರುತಿಸಲಾಗಿದೆ. ಈ ಘಟನೆ ಏಪ್ರಿಲ್ 5 ರಂದು ನಡೆದಿದೆ.
ಇದನ್ನೂ ಓದಿ:ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ 2 ಬೆಕ್ಕುಗಳನ್ನು ಪತ್ತೆಹಚ್ಚಿ!​
ಮಹಿಳೆ ಚಿಕಿತ್ಸೆಗಾಗಿ ಮೊದಲ ಬಾರಿಗೆ ವೈದ್ಯರನ್ನು ಭೇಟಿಯಾದರು. ಆ ಬಳಿಕ ತನಗೆ ಅನಾರೋಗ್ಯವಿದೆ ಎಂದು ಪಣಂಪಳ್ಳಿ ನಗರದಲ್ಲಿರುವ ತನ್ನ ಮನೆಗೆ ವೈದ್ಯರನ್ನು ಕರೆಸಿ ಮೊಬೈಲ್‌ನಲ್ಲಿ ತೆಗೆದ ಖಾಸಗಿ ಚಿತ್ರಗಳನ್ನು ತೋರಿಸಿ ಬ್ಲಾಕ್‌ಮೇಲ್ ಮಾಡಿದ್ದಾಳೆ. ವೈದ್ಯನ ಕಾರು ಮತ್ತು 4 ಸಾವಿರ ರೂಪಾಯಿಯನ್ನು ಕಸಿದುಕೊಂಡರು.
ಮರುದಿನ ಕಾರನ್ನು ಹಿಂತಿರುಗಿಸಿ ಆತನಿಂದ 5 ಲಕ್ಷ ರೂ ಸುಲಿಗೆ ಮಾಡಿದರು. ಮತ್ತೆ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಾಗ ವೈದ್ಯರು ಎರ್ನಾಕುಲಂ ಸೌತ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಬಳಿಕ ದೂರಿನ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.(ಏಜೆನ್ಸೀಸ್​)
ಬಿಜೆಪಿ ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪಲು ಕಾರಣವೇನು? ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು…

ಕ್ರೀಡೆಯಲ್ಲೂ ಟಿಕೆಟ್ ಗೊಂದಲ; ಚಿನ್ನಸ್ವಾಮಿ ಕ್ರೀಡಾಂಗಣದ ಮುಂಬಾಗದಲ್ಲಿ RCB ನಾಮಜಪ!

ಮರ್ಯಾದಾ ಹತ್ಯೆ; ಪ್ರೀತಿಯ ವಿಷಯ ತಿಳಿದು ಹೆಣ್ಣು ಮಕ್ಕಳಿಬ್ಬರನ್ನು ಕೊಂದೇ ಬಿಟ್ಟ ದಂಪತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 15 =
Remember me
