ನವದೆಹಲಿ:ಪ್ರಿಯಕರನ ಹೆಂಡತಿ ಹಾಗೂ ಎರಡೂವರೆ ವರ್ಷದ ಮಗನ ಮೇಲೆ ಮಹಿಳೆ ಆ್ಯಸಿಡ್ ಎರಚಿದ ಪ್ರಕರಣವೊಂದು ನಡೆದಿದೆ. ಇಂಥದ್ದೊಂದು ಅಪರಾಧದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಶನಿವಾರ ಬೆಳ್ಳಂಬೆಳಗ್ಗೆ ಈ ಪ್ರಕರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇನ್ನೊಬ್ಬ ಮಹಿಳೆ ತಲೆ ಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಾಗ್ಪುರದ ಯಶೋಧರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆರೋಪಿ ಮಹಿಳೆ ಹಾಗೂ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆ ಇಬ್ಬರೂ ಈ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆಗಾಗ ಜಗಳ ಮಾಡಿಕೊಳ್ಳುತ್ತಿದ್ದರು. ಇದರಿಂದ ಆರೋಪಿ ಮಹಿಳೆ ಇನ್ನೊಬ್ಬಳು ಸ್ನೇಹಿತೆಯನ್ನು ಸಂಪರ್ಕಿಸಿ ಪ್ರಿಯಕರನ ಹೆಂಡತಿ-ಮಗನ ಮೇಲೆ ಆ್ಯಸಿಡ್ ಎರಚಿದ್ದಾಳೆ. ಗಾಯಗೊಂಡಿರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಪತ್ತೆ ಮಾಡಿ, ವಶಕ್ಕೆ ಪಡೆಯಲಾಗಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದತ್ತಪೀಠದ ದಾರಿಯಲ್ಲಿ ಮೊಳೆಗಳು; ಭಕ್ತರ ವಾಹನಗಳನ್ನು ಪಂಕ್ಚರ್ ಆಗಿಸುವ ಉದ್ದೇಶ?

ಗ್ರಾಮ ಪಂಚಾಯತ್​ನಲ್ಲೂ ರೆಸಾರ್ಟ್ ರಾಜಕೀಯ​; ಬೆಂಗಳೂರಿನ ರೆಸಾರ್ಟ್​ನಲ್ಲಿ 40 ದಿನ ಇದ್ದು ವಿಮಾನದಲ್ಲಿ ಬಂದಿಳಿದ ಸದಸ್ಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − ten =
Remember me
