ಹೈದರಾಬಾದ್​ :ಕಳ್ಳತನದ ಆರೋಪದ ಮೇಲೆ ಬಂಧಿತಳಾದ ಮಹಿಳೆಯೊಬ್ಬಳು ಪೊಲೀಸ್​ ಕಿರುಕುಳದಿಂದಾಗಿ ಲಾಕಪ್​​ನಲ್ಲಿ ಮೃತಮಟ್ಟಿದ್ದಾಳೆ ಎಂದು ಆಪಾದಿಸಲಾಗಿದೆ. ತೆಲಂಗಾಣದ ಯಾದಾದ್ರಿಯಲ್ಲಿನ ಅಡ್ಡಗುಡೂರ್​ ಪೊಲೀಸರು ಬಂಧಿಸಿದ್ದ 45 ವರ್ಷದ ಏಸುಮ್ಮ ಎಂಬುವರು ಮೃತರು.
ಕಳ್ಳತನದ ವಿಚಾರಣೆ ನಡೆಸಲು ಏಸುಮ್ಮಳನ್ನು ಶುಕ್ರವಾರ ಬಂಧಿಸಿ ಲಾಕಪ್​ನಲ್ಲಿರಿಸಿದ್ದರು. ಪೊಲೀಸರು ನೀಡಿದ ಕಿರುಕುಳದಿಂದಾಗಿ ಆಕೆ ಶನಿವಾರದಂದು ಮೃತಪಟ್ಟಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆಪಾದನೆಯನ್ನು ನಿರಾಕರಿಸಿದ್ದಾರೆ.
ಇದನ್ನೂ ಓದಿ:ಬಾಂಗ್ಲಾಯುವತಿಯ ಗ್ಯಾಂಗ್‌ರೇಪ್ ಕೇಸ್‌: ಪೊಲೀಸರಿಗೆ ಶಾಕ್‌ ಕೊಟ್ಟ ಸಹಸ್ರಾರು ವಿಡಿಯೋ!
ಶನಿವಾರದಂದು ಏಸುಮ್ಮ ಮತ್ತು ಆಕೆಯ ಮಗನನ್ನು ಕಳ್ಳತನದ ಪ್ರಕರಣದಲ್ಲಿ ವಿಚಾರಣೆಗಾಗಿ ಅಡ್ಡಗುಡೂರ್ ಪೊಲೀಸ್​ ಠಾಣೆಗೆ ಕರೆತರಲಾಯಿತು. ಆಕೆ ಠಾಣೆಯಲ್ಲಿ ಮೂರ್ಛೆ ಹೋದುದರಿಂದ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕಳುಹಿಸಲಾಯಿತು. ಅಲ್ಲಿ ವೈದ್ಯರು ಆಕೆ ಸತ್ತುಹೋಗಿದ್ದಾಳೆಂದು ಘೋಷಿಸಿದರು ಎಂದು ಯಾದಾದ್ರಿ ಡಿಸಿಪಿ ಹೇಳಿದ್ದಾರೆ.(ಏಜೆನ್ಸೀಸ್)
ಡ್ಯೂಟಿಗೆ ಹಾಜರಾಗಲು ಸರ್ಕಾರಿ ನೌಕರರಿಗೆ ಬುಲಾವ್​; ಗರ್ಭಿಣಿಯರಿಗೆ, ಅಂಗವಿಕಲರಿಗೆ ಮಾತ್ರ ವಿನಾಯಿತಿ

ಈ ರಾಜ್ಯದಲ್ಲಿ ಸಂಪೂರ್ಣ ಅನ್​ಲಾಕ್​! ಜುಲೈ 1 ರಿಂದ ಶಾಲೆ, ಕಾಲೇಜು ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 19 =
Remember me
