ಸೂರತ್​:ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಸೋಶಿಯಲ್ ಮೀಡಿಯಾ ಪ್ರಭಾವಿ ಯುವತಿಯನ್ನು ಗುಜರಾತಿನ ಸೂರತ್​ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಯುವತಿ ಒಂದು ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಇರುವ ತನ್ನ ಇನ್​​ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ಅದರಲ್ಲಿ ಮಾಸ್ಕ್​ ಮತ್ತು ಹೆಲ್ಮೆಟ್​ ಧರಿಸದೇ ಬೈಕ್​ ರೈಡ್​ ಮಾಡಿದ್ದಳು. ಈ ವಿಡಿಯೋ ಸೂರತ್​ ಪೊಲೀಸರ ಗಮನಕ್ಕೆ ಬಂದ ತಕ್ಷಣ ಯುವತಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿರಿ:ನಿಶ್ಚಿತಾರ್ಥದ ಬೆನ್ನಲ್ಲೇ ಕೈಕೊಟ್ಟ ವರ: ಮದ್ವೆ ಮುನ್ನ ಗೋವಾ ಭೇಟಿಯ ಕರಾಳತೆ ಬಿಚ್ಚಿಟ್ಟ ವಧು!
ವಿಡಿಯೋದ ಗಂಭೀರತೆ ಅರಿತು ಯುವತಿಯನ್ನು ಬಂಧಿಸಿರುವುದಾಗಿ ಸೂರತ್​ ಪೊಲೀಸರು ತಿಳಿಸಿದ್ದಾರೆ. ಇಂತಹ ಅನೇಕ ವಿಡಿಯೋಗಳು ವೈರಲ್​ ಆಗಿದ್ದು, ಅದರಲ್ಲಿ ಆಕೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಅತಿವೇಗದ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ.
ಇಂತಹ ನಡವಳಿಕೆಗಳಿಗೆ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಜಾಲತಾಣದಲ್ಲಿ ಲೈಕ್ಸ್​ ಮತ್ತು ಶೇರ್​ ಗಿಟ್ಟಿಸಿಕೊಳ್ಳಲು ಜೀವದ ಜತೆ ಚೆಲ್ಲಾಟ ಆಡುವುದು ಅರಿಯಲ್ಲ. ಇಂತಹ ಘಟನೆಗಳು ಮರುಕಳಿಸಿದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತೀರಿ ಎಂದು ಸೂರತ್​ ಪೊಲೀಸರು ಎಚ್ಚರಿಸಿದ್ದಾರೆ.(ಏಜೆನ್ಸೀಸ್​)
ಬ್ಯಾಂಕ್​ನಲ್ಲಿ ಕೆಲಸ ಇದೆಯೆ? ಇಂದೇ ಮುಗಿಸಿ… ಇಲ್ಲದಿದ್ದರೆ ನಾಲ್ಕು ದಿನ ಪರದಾಡಬೇಕಾಗುತ್ತೆ!

ಬಾಕ್ಸ್​ ಆಫೀಸ್​ ಸುಲ್ತಾನನೆಂಬುದು ಮತ್ತೆ ಸಾಬೀತು: ಮೊದಲ ದಿನವೇ ಸ್ಯಾಂಡಲ್​ವುಡ್​ ದಾಖಲೆ ಮುರಿದ ಡಿ ಬಾಸ್!​

ಪ್ರ್ಯಾಂಕ್​ ಹೆಸರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಭಾರತದ ಯೂಟ್ಯೂಬರ್​ಗಳಿಗೆ ಕಾದಿದೆ ಸಂಕಷ್ಟ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + 14 =
Remember me
