ಲಖನೌ:ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದುದಕ್ಕೆ ಬೇಸತ್ತ ಪತ್ನಿ ಬೇರೆ ದಾರಿ ಕಾಣದೆ ಲೈಂಗಿಕ ಕ್ರಿಯೆಯಲ್ಲಿರುವಾಗಲೇ ಪತಿಯ ಜನನಾಂಗಕ್ಕೆ ಕಚ್ಚಿದ ಘಟನೆ ನಡೆದಿದೆ. ಇತ್ತ ಪತಿ ಆಸ್ಪತ್ರೆ ದಾಖಲಾಗಿದ್ದಾನೆ.
ಇದನ್ನೂ ಓದಿ:ಮಾಲ್ಡೀವ್ಸ್ ಸರ್ಕಾರದ ವಿರುದ್ಧ ವಿಪಕ್ಷ ಪ್ರತಿಭಟನೆ: ಸಂಸತ್​ನಲ್ಲೇ ಮಾರಾಮಾರಿ!
ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪತಿ ರಾಮು ನಿಶಾದ್‌(34) ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸಿಟ್ಟಿನಲ್ಲಿ ರೌದ್ರಾವತಾರ ತಾಳಿದ ಒತ್ನಿ ಈಗ ಪತಿಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ.
ಜ.28 ರಂದು (ಭಾನುವಾರ) ಪತಿ ರಾಮು ನಿಶಾದ್‌, ತನ್ನ ಪತ್ನಿಯ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯ ಮಾಡಿದ್ದಾನೆ. ಇದಕ್ಕೆ ಪತ್ನಿ ಒಪ್ಪಿಲ್ಲ, ನಂತರ ಇವರ ನಡುವೆ ವಾಗ್ವಾದ ನಡೆದಿದೆ. ಕಡೆಗೆ ಕೋಪಗೊಂಡ ಪತ್ನಿ ಆತನ ಖಾಸಗಿ ಅಂಗಕ್ಕೆ ಹಲ್ಲಿನಿಂದ ಜೋರಾಗಿ ಕಚ್ಚಿ ಗಾಯಗೊಳಿಸಿದ್ದಾಳೆ. ಖಾಸಗಿ ಅಂಗದಿಂದ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದೀಗ ರಾಮು ನಿಷಾದ್​ ಸ್ಥಿತಿ ಗಂಭೀರವಾಗಿದ್ದು, ಬೇರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪತ್ನಿ ತನ್ನನ್ನು ಅಸ್ವಾಭಾವಿಕ ಲೈಂಗಿಕತೆ ಪತಿ ಬೇಡಿಕೆ ಮಾಡಿದ್ದರೆಂದು ಆರೋಪ ಮಾಡಿದ್ದಾರೆ. ತನಿಖೆ ಆರಂಭ ಮಾಡಲಾಗಿದ್ದು, ಪತ್ನಿ ವಿರುದ್ಧ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಅಸ್ವಾಭಾವಿಕ ಲೈಂಗಿಕ ಕ್ರಿಯೆಯಿಂದಲೇ ಹಲವು ದಂಪತಿ ಬೇರೆ ಬೇರೆಯಾಗಿದ್ದಾರೆ. ವಿಚ್ಚೇದನ ಬಯಸಿದ ಹಲವು ಅರ್ಜಿಗಳು ಕೋರ್ಟ್‌ನಲ್ಲಿವೆ. ಇದರ ನಡುವೆ ಉತ್ತರ ಪ್ರದೇಶದ ಈ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ.
ತಂಗಿ ಮದುವೆಗೆ ಗ್ರೀನ್​ ಸಿಗ್ನಲ್​ ಕೊಟ್ಟ ಸಾಯಿಪಲ್ಲವಿ ಇನ್ನೂ ಸಿಂಗಲ್‌ ಆಗಿರೋದ್ಯಾಕೆ ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + 6 =
Remember me
