ಲಕ್ನೋ:ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ತಾಯಿ ಮತ್ತು ಮಗಳು ಸಾವಿಗೀಡಾದ ದಾರುಣ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಇದನ್ನೂ ಓದಿ:ಮಕ್ಕಳೆದುರು ಅರೆಬೆತ್ತಲಾಗಿದ್ದ ಪ್ರಕರಣ: ರೆಹನಾ ಫಾತಿಮಾಗೆ ಕೇರಳ ಹೈಕೋರ್ಟ್​ನಿಂದ ಬಿಗ್​ ರಿಲೀಫ್​!
ಪ್ರೀತಿ ಜಗ್ಗಿ(38) ಮತ್ತು ಏಂಜಲ್(15) ಮೃತ ದುರ್ದೈವಿಗಳಾಗಿದ್ದು, ಕಾರಿನ ಡ್ರೈವರ್​ ಸರ್ತಾಜ್ ಭೀಕರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಕುರಿತು ಮಾತನಾಡಿದ ಪೊಲೀಸರು, ತಾಯಿ ಹಾಗೂ ಮಗಳು ಮಾಲ್‌ಗೆ ಹೋಗುತ್ತಿದ್ದಾಗ ಏಕಾನಾ ಸ್ಟೇಡಿಯಂ ಹತ್ತಿರದ ಗೇಟ್ ನಂಬರ್ ಎರಡರ ಮುಂಭಾಗದಲ್ಲಿದ್ದ ಜಾಹೀರಾತು ಫಲಕ ಏಕಾಏಕಿ ಎಸ್​​ಯುವಿ ಮೇಲೆ ಬಿದ್ದು ಘಟನೆ ಸಂಭವಿಸಿದೆ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
