ನವದೆಹಲಿ:ಬ್ಯೂಟಿ ಪಾರ್ಲರ್​ಗೆ ಹೋಗಲು ಅವಕಾಶ ನೀಡದಿದ್ದಕ್ಕೆ ಅಸಮಾಧಾನಗೊಂಡ 34 ವರ್ಷದ ಈ ಮಹಿಳೆ, ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪೊಲೀಸರು ಶುಕ್ರವಾರ (ಏ.28) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಹೆಸರಿಗೆ ಬ್ಯೂಟಿ ಪಾರ್ಲರ್​ ಆದ್ರೆ ಮಾಡ್ತಿದ್ದದ್ದು ನೀಚ ಕೃತ್ಯ: ಕಿಲಾಡಿ ಲೇಡಿಯ ಬ್ಯಾಗಲ್ಲಿತ್ತು ಅಕ್ರಮದ ರಹಸ್ಯ
ಗುರುವಾರ ಇಂದೋರ್​ ನಗರದ ಸ್ಕೀಮ್ ನಂಬರ್ 51 ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಸಬ್ ಇನ್ಸ್‌ಪೆಕ್ಟರ್ ಉಮಾಶಂಕರ್ ಯಾದವ್ ತಿಳಿಸಿದ್ದಾರೆ. ಆಕೆಯನ್ನು ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ತಡೆದಿರುವುದಾಗಿ ಆಕೆಯ ಪತಿ ಹೇಳಿದ್ದು, ಮಹಿಳೆ ಕೋಪದ ಭರದಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
