ನವದೆಹಲಿ:ಕೆಲವೊಮ್ಮೆ ವಿಚಿತ್ರ ಸಾಹಸಗಳನ್ನು ಮಾಡಲು ಹೋಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳುತ್ತಾರೆ. ನಾವು ಅಂತಹ ಸಾಹಸಕ್ಕೆ ಕೈ ಹಾಕದಿರುವುದು ಒಳ್ಳೆಯದು. ಇಲ್ಲೊಬ್ಬಳು ಮಹಿಳೆ ನದಿಯ ಮೇಲಿನ ಮರದ ದಿಮ್ಮಿಯ ಮೇಲೆ ಯೋಗಾಸನ ಭಂಗಿ ಮಾಡಲು ಹೋಗಿ ನೀರಿಗೆ ಬಿದ್ದಿರುವ ವಿಡಿಯೋ ವೈರಲ್​​ ಆಗಿದೆ.
ಇದನ್ನೂ ಓದಿ:ಮದುವೆ ಊಟ ಸೇವಿಸಿ 43 ಮಂದಿ ಅಸ್ವಸ್ಥ: ವಾಂತಿ,ಭೇದಿಯಿಂದ ಆಸ್ಪತ್ರೆಗೆ ದಾಖಲು
ಚಿಸಾ ಮೇರಿ ಎಂಬಾಕೆ ನದಿಯ ಮೇಲಿನ ಮರದ ದಿಮ್ಮಿಯ ಮೇಲೆ ಯೋಗಾಸನ ಭಂಗಿ ಮಾಡಲು ಹೋಗಿ ನೀರಿಗೆ ಬಿದ್ದಿರುವ ವಿಡಿಯೋ ಇಲ್ಲಿದೆ ನೋಡಿ. 2017ರಲ್ಲಿ ನಡೆದ ಘಟನೆ ಈಗ ಮತ್ತೆ ವೈರಲ್​​ ಆಗಿದೆ. ಆದ್ರೆ ನೀವು ಯಾವತ್ತೂ ಈ ರೀತಿ ಸಾಹಸಕ್ಕೆ ಹೋಗದಿರಿ.
ಇದನ್ನೂ ಓದಿ:ಬಡತನ ಬೇಗೆಗೆ ಹೆಂಡತಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ!
ವಿಡಿಯೋದಲ್ಲಿ ಏನಿದೆ?:ಸುಂದರವಾದ ಪರಿಸರದಲ್ಲಿ ಹರಿಯುತ್ತಿರುವ ನದಿ. ನದಿಯ ಮೇಲೆ ಸೇತುವೆಯ ರೀತಿಯಲ್ಲಿ ಮರದ ದಿಂಬಿಯನ್ನು ಕಾಣಬಹುದು. ಈ ದಿಂಬಿಯ ಮೇಲೆ ಮಹಿಳೆಯೊಬ್ಬಳು ಯೋಗ ಭಂಗಿಯಲ್ಲಿ ಮಾಡಲು ಪ್ರಯತ್ನಿಸಿದ್ದಾಳೆ. ಯೋಗ ಭಂಗಿ ಪ್ರಯತ್ನಿಸಿದ ಆಕೆ ಕಾಲು ಜಾರಿ ಹರಿಯುವ ನದಿಗೆ ಬಿದ್ದಿದ್ದಾಳೆ. ಈ ವಿಡಿಯೋ 4 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿತ್ತು . ಆದರೆ ಇತ್ತೀಚೆಗೆ ಟ್ವಿಟರ್​​ನಲ್ಲಿ ಮತ್ತೆ ಪೋಸ್ಟ್​​ ಮಾಡಲಾಗಿದೆ. ಇಂತಹ ಕೆಟ್ಟ ಸಾಹಸಕ್ಕೆ ಕೈ ಹಾಕಿ ಪ್ರಾಣಕ್ಕೆ ಅಪಾಯ ತಂದುಕೊಳ್ಳದಿರಿ ಎಂದು ನೆಟ್ಟಿಗರು ಕಾಮೆಂಟ್​​ ಮಾಡುವ ಮೂಲಕವಾಗಿ ಜಾಗೃತಿಗಾಗಿ ಈ ವಿಡಿಯೋ ಶೇರ್​ ಮಾಡುತ್ತಿದ್ದಾರೆ.
Go with the flow 😂pic.twitter.com/BGZ120HZYL— Wtf Scene (@wtf_scene)February 24, 2023
Go with the flow 😂pic.twitter.com/BGZ120HZYL
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
