ನವದೆಹಲಿ:ಇತ್ತೀಚಿನ ದಿನಗಳಲ್ಲಿ ಹಲವಾರು ಘಟನೆಗಳ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಬಹಳ ವೇಗವಾಗಿ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ವ್ಯಾಪಕ ಅಭಿಪ್ರಾಯಗಳನ್ನು ಪಡೆದುಕೊಳ್ಳುತ್ತಿದೆ. ಸದ್ಯ ಇದೇ ಸಾಲಿಗೆ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದ್ದು, ಮಹಿಳೆಯ ದೇಹದ ಮೇಲೆ ಹೆಬ್ಬಾವು ಸುತ್ತುವರಿದ ದೃಶ್ಯ ಇದೀಗ ನೋಡುಗರ ಮೈಜುಮ್​ ಎನ್ನಿಸಿದೆ.
ಇದನ್ನೂ ಓದಿ:ರಾತ್ರೋ ರಾತ್ರಿ ಮನೆಗೆ ನುಗ್ಗಿದ ಯುವಕ: ಪತ್ನಿಯ ಮುಂದೆಯೇ ಪತಿ ಹತ್ಯೆಗೈದು ಆಕೆಗೆ ಲೈಂಗಿಕ ಕಿರುಕುಳ
ವೈರಲ್​ ಆದ ವಿಡಿಯೋದಲ್ಲಿ ಮಹಿಳೆಯೊಬ್ಬರು ರೆಟಿಕ್ಯೂಲೆಟೆಡ್​​ ಹೆಬ್ಬಾವನ್ನು ತಮ್ಮ ಮೈ ಮೇಲೆ ಹರಿದಾಡಲು ಬಿಟ್ಟಿದ್ದಾರೆ. ಈ ದೃಶ್ಯವನ್ನು ‘ದ ರೆಪ್ಟೈಲ್​ ಝೂ’ ಎಂಬ ಪುಟ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದೆ.

A post shared by The Reptile Zoo (@thereptilezoo)
ವಿಡಿಯೋ ನೋಡಿದ ನೆಟ್ಟಿಗರು ನಿಬ್ಬೆರಗಾಗಿದ್ದು, ಮಹಿಳೆಯ ಧೈರ್ಯವನ್ನು ಮೆಚ್ಚಿ ಕಮೆಂಟ್ ಮಾಡಿದ್ದಾರೆ. ಸದ್ಯ ಇದೀಗ ವಿಡಿಯೋ ಅಧಿಕ ಸಂಖ್ಯೆಯಲ್ಲಿ ಶೇರ್ ಆಗಿದ್ದು, ಕಮೆಂಟ್​ಗಳನ್ನು ಕೂಡ ಪಡೆದುಕೊಂಡಿದೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
