ಬೆಂಗಳೂರು:ಮಂಗಳೂರಿನ ವೈದ್ಯರೊಬ್ಬರು ತಮ್ಮ ಮಹಿಳಾ ರೋಗಿ ಕೃಷ್ಣ ಜನ್ಮಾಷ್ಟಮಿಗೆ 88 ಬಗೆಯ ಖಾದ್ಯ ತಯಾರಿಸಿದ ಫೋಟೋವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
Tomorrow is#Janmashtamiand Mrs Rao will be eager to better her record of 70 dishes she prepared last year. A person in her mid-sixties who has been under my treatment wants to prepare 75 dishes this time to commemorate#AzadiKaAmritMahotsav. My best wishes to her and the familypic.twitter.com/xe0HQfvC1r
— Dr P Kamath (@cardio73)August 17, 2022

ಟ್ವೀಟ್​​ನಲ್ಲಿ ಏನಿದೆ?:ಅಲಂಕಾರಗೊಂಡ ದೇವರ ಮಂಟಪ, ಕೃಷ್ಣನ ಮುಂದೆ ಅಚ್ಚುಕಟ್ಟಾಗಿ ಇರಿಸಿದ 88 ಬಗೆಯ ತಿನಿಸುಗಳು, ಮಧ್ಯೆ ಭಕ್ತೆ ಕುಳಿತಿರುವ ಫೋಟೋಗಳನ್ನು ಹಂಚಿಕೊಂಡಿರುವ ಜತೆಗೆ ‘ಅವರಿಗೆ ಶ್ರೀಕೃಷ್ಣನ ಮೇಲಿರುವ ಭಕ್ತಿಯ ಬಗ್ಗೆ ಹೆಮ್ಮೆಯಿದೆ. ಅವರು ನನ್ನ ಬಳಿ ಚಿಕಿತ್ಸೆ ಪಡೆಯುತ್ತಿರುವವರು. ಅವರು ಈ ಹಿಂದಿನ ದಾಖಲೆಯನ್ನು ಮತ್ತೊಮ್ಮೆ ಮುರಿದಿದ್ದಾರೆ. ಗೋಕುಲಾಷ್ಟಮಿ ಹಿನ್ನೆಲೆಯಲ್ಲಿ ಅವರು ಬುಧವಾರ ರಾತ್ರಿ 88 ಬಗೆ ಬಗೆಯ ಖಾದ್ಯಗಳನ್ನು ತಯಾರಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಈ ಟ್ವೀಟ್‌ ವೈರಲ್‌ ಆಗಿದೆ.
Proud of her and her devotion to lord Krishna. She is my patient. She has again broken her previous record. 88 dishes were prepared last night for Gokulashtami.#janamashtamipic.twitter.com/SDoh3JKTvM
— Dr P Kamath (@cardio73)September 7, 2023

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ಡಾ.ಪದ್ಮನಾಭ್‌ ಕಾಮತ್‌ ಅವರು ತಮ್ಮ ರೋಗಿಯೊಬ್ಬರು ತಯಾರಿಸಿದ 88 ಬಗೆಯ ಖಾದ್ಯ ಗಳ ಫೋಟೋವೊಂದನ್ನು ಟ್ವಿಟರ್‌ನಲ್ಲಿ ಹಾಕಿದ್ದಾರೆ.
ದೇಶಾದ್ಯಂತ ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಆಚರಿಸಲಾಗಿದೆ.ಶ್ರೀಕೃಷ್ಣನ ಜನ್ಮದಿನವೆಂದು ಕರೆಯಲ್ಪಡುವ ಈ ದಿನವನ್ನು ಭಕ್ತರು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ.ಕೃಷ್ಣನ ವಿಗ್ರಹಕ್ಕೆ ಸುಂದರವಾದ ಹೊಸ ಬಟ್ಟೆಗಳನ್ನು ತೊಡಿಸುತ್ತಾರೆ ಮತ್ತು ಬಾಲ್ಯದಲ್ಲಿ ಕೃಷ್ಣಗೆ ಇಷ್ಟವಾದ ಕೆಲವು ಅದ್ಭುತ ಭಕ್ಷ್ಯಗಳನ್ನು ಬಡಿಸುತ್ತಾರೆ.ಕೆಲವರು ವ್ರತವನ್ನು ಆಚರಿಸುತ್ತಾರೆ ಅಥವಾ ಕೃಷ್ಣ ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.ಮಂಗಳೂರಿನ ಮಹಿಳೆಯೊಬ್ಬರು ಜನ್ಮಾಷ್ಟಮಿಯಂದು ಹಿಂದೆಂದೂ ಕಾಣದ ರೀತಿಯಲ್ಲಿ ಭಕ್ತಿಭಾವ ಮೆರೆದಿದ್ದಾರೆ.
World Cup 2023: ಸಚಿನ್ ತೆಂಡೂಲ್ಕರ್​ಗೆ ವಿಶ್ವಕಪ್ ‘ಗೋಲ್ಡನ್ ಟಿಕೆಟ್’ ನೀಡಿದ ಬಿಸಿಸಿಐ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − 9 =
Remember me
