ನವದೆಹಲಿ:ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಸೇರಿದಂತೆ ಅನೇಕರು ಟಿಕ್​-ಟಾಕ್​ ಹಾಗು ರೀಲ್ಸ್​ ಗೀಳಿಗೆ ಬಲಿಯಾಗುತ್ತಿದ್ದು ಅನೇಕರು ಇದರಿಂದ ಅನೇಕ ರೀತಿಯ ಪೇಚಿಗೆ ಸಿಲುಕಿದ್ದಾರೆ.
ಇದೀಗ ಇದೇ ರೀತಿಯ ಘಟನೆಯೊಂದು ನಡೆದಿದ್ದು ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಕೆಂಡಕಾರಿದ್ದು ಬೇಷರತ್​ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಕೆರಳಿದ ನೆಟ್ಟಿಗರು
ಶಿಬಾ ಖಾನ್​ ಎಂಬ ಯುವತಿಯೂ ವಿಮಾನದಲ್ಲಿ ರೀಲ್ಸ್​ ಮಾಡುತ್ತಿದ್ದು ಇದರಿಂದ ಹಿಂದೆ ಮಹಿಳೆಯ ಹಿಂದೆ ನಿಂತಿರುವವರು ಮುಂದಕ್ಕೆ ಹೋಗಲು ಆಗದೆ ಪರದಾಡುತ್ತಿರುವುದನ್ನು ಕಾಣಬಹುದು.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಯುವತಿಯ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ನೆಟ್ಟಿಗರು ಕಮೆಂಟ್​ ಮಾಡುವ ಮೂಲಕ ಕೆಂಡಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − five =
Remember me
