ನವದೆಹಲಿ:ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರಕ್ಕೆ ದೆಹಲಿ ಮೆಟ್ರೋ ದೇಶದ ಜನರ ಗಮನ ಸೆಳೆಯುತ್ತಿದ್ದು, ಇದೀಗ public display of affection ವಿಚಾರವಾಗಿ ಸದ್ದು ಮಾಡುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಪ್ರೇಮಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿರುವುದು ಕಂಡು ಬರುತ್ತದೆ. ಇದೇನಿದ್ದರೂ ಮೆಟ್ರೋದ ಹೊರಗಿರಲಿ ಎಂದು ಎಚ್ಚರಿಸುತ್ತಿರುವುದು ಕಂಡು ಬರುತ್ತದೆ.
Latest Breaking on Great Delhi Metro..Aunty is scolding a couple for PDA ..I think this should have been done before even..Tiktok generation has crossed all lines..Watch & Share 👇👇pic.twitter.com/Q0cAmJbj0h
ಇದನ್ನೂ ಓದಿ:ಭಾರತದಲ್ಲಿ ಅಲ್ಪಸಂಖ್ಯಾತರನ್ನು ಹತ್ತಿಕ್ಕುತ್ತಿರುವುದು ನಾಚಿಕೆಗೇಡಿನ ಸಂಗತಿ: ರಾಹುಲ್​ ಗಾಂಧಿ
ಮಹಿಳೆಯೂ ಪ್ರೇಮಿಗಳಿಬ್ಬರು ಒಬ್ಬರ ಕೈ ಹಿಡಿದು ಅಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದು ಸಾರ್ವಜನಿಕ ಸ್ಥಳವಾಗಿದ್ದು, ನಿಮ್ಮ ಪ್ರೀತಿ-ಪ್ರೇಮದ ಪ್ರದರ್ಶನ ಏನಿದ್ದರೂ ಮೆಟ್ರೋದಿಂದ ಹೊರಗಿರಲಿ. ಜನನಿಬಿಡ ಪ್ರದೇಶದಲ್ಲಿ ಈ ರೀತಿ ನಡೆದುಕೊಳ್ಳುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರೇಮಿಗಳಿಗೆ ಮಹಿಳೆ ಛೀಮಾರಿ ಹಾಕಿದ್ದಾರೆ.
ಇತ್ತ ಪ್ರೇಮಿಗಳಿಗೆ ಛೀಮಾರಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಮಹಿಳೆ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಸಾರ್ವಜನಿಕ ರ್ಸತಳಗಳಲ್ಲಿ ಈ ರೀತಿ ಮಾಡುವುದು ತಪ್ಪು ಎಂದಿದ್ದಾರೆ. ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವುದು ತಪ್ಪಾ. ಈ ರೀತಿ ಮಾತನಾಡುವುದರಿಂದ ಏನು ಪ್ರಯೋಜನವಿಲ್ಲ ಎಂದು ಕೆಲವರು ಮಹಿಳೆಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × three =
Remember me
