ನೋಯ್ಡಾ:ಮಹಿಳೆಯೊಬ್ಬರು ಇಂದು ಉತ್ತರಪ್ರದೇಶದ ನೋಯ್ಡಾದಲ್ಲಿ ಶೇರಿಂಗ್​ ​​ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ಜೊತೆಯಲ್ಲಿದ್ದ ಮೂವರು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ನಡೆದಿದೆ.
ಆ ಮಹಿಳೆ ಎತ್ಮಾದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನಲ್ಲಿ ಆಕೆ ನೋಯ್ಡಾದಿಂದ ಶೇರಿಂಗ್​ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದರು. ಆಗ ದಾರಿಯಲ್ಲಿ ಹತ್ತಿಕೊಂಡ ಮೂವರು ಹುಡುಗರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದು ಎತ್ಮಾದ್ಪುರ ಬಳಿ ಎಸೆದು ಹೋಗಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.
ಈ ಬಗ್ಗೆ ‘ನಾವು ಪ್ರಕರಣ ದಾಖಲಿಸಿ ಕೊಂಡಿದ್ದು, ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಟೋಲ್‌ನಲ್ಲಿರುವ ಸಿಸಿಟಿವಿಯಲ್ಲಿ ಕಾರು ಸೆರೆಯಾಗಿದ್ದು, ಮೂವರು ಯುವಕರೂ ಸಿಕ್ಕಿಬಿದ್ದಿದ್ದಾರೆ. ತನಿಖೆ ನಡೆಸಲಾಗುತ್ತಿದೆ’ ಎಂದು ಆಗ್ರಾದ ಸಿಪಿ ಪ್ರೀತೀಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 12 =
Remember me
