ಮುಂಬೈ:ಹಾವನ್ನು ಕಂಡರ ಜನ ಭಯಬಿದ್ದು ದೂರ ಓಡಿ ಹೋಗುತ್ತಾರೆ. ಇನ್ನೂ ಕೆಲವರು ಕೋಲಿನಿಂದ ಅದನ್ನು ಓಡಿಸಲು ಪ್ರಯತ್ನಿಸುತ್ತಾರೆ. ಆದರೆ, ಕೆಲವೊಬ್ಬರು ಮಾತ್ರ ಅದನ್ನು ಹಿಡಿಯುವ ಧೈರ್ಯ ಮಾಡುತ್ತಾರೆ. ಮಹಿಳೆಯರಲ್ಲಿ ಪೈಕಿ ಕೆಲವರು ಆ ಸಾಹಸಕ್ಕೆ ಕೈ ಹಾಕಿ ಜಯ ಕಂಡಿದ್ದಾರೆ.
ಇದೀಗ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಬರಿ ಕೈಯಲ್ಲಿ ಹಾವನ್ನು ಹಿಡಿದಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅವರ ಧೈರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
View this post on InstagramA post shared by Shweta Sutar (@shweta_wildliferescuer)

A post shared by Shweta Sutar (@shweta_wildliferescuer)
ಇದನ್ನೂ ಓದಿ:ಬೆಂಗಳೂರಿನಲ್ಲಿ ಡಿಎಂಕೆ ನಾಯಕನ ಮೇಲೆ ಹಲ್ಲೆ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ವೈರಲ್​ ಆಗಿರುವ ವಿಡಿಯೋದಲ್ಲಿ ಶ್ವೇತಾ ಎಂಬ ಮಹಿಳೆ ಅಂಗಡಿಯೊಳಗೆ ನುಗ್ಗಿರುವ ಹಾವೊಂದನ್ನು ಅತ್ಯಂತ ನಾಜೂಕ್ಕಾಗಿ ಹಿಡಿಯುತ್ತಾರೆ. ಇದನ್ನು ಕಂಡು ಒಂದು ಕ್ಷಣ ಬೆರಗುಗೊಂಡ ಜನ ಮಹಿಳೆಯ ಸಾಹಸಕ್ಕೆ ಭೇಷ್​ ಎಂದಿದ್ದಾರೆ.
ಇತ್ತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ಮಹಿಳೆಯ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ. ಹಾವನ್ನು ಕಂಡ ಕ್ಷಣವೇ ನಮ್ಮ ಪ್ರಾಣ ಹೋದಂತಾಗಿರುತ್ತದೆ. ನೀವು ಅದನ್ನು ಹೇಗೆ ಹಿಡಿದುಕೊಂಡಿದ್ದೀರಾ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ಹಾವು ನಿಮ್ಮನ್ನು ಕಂಡ ತಕ್ಷಣ ಭಯದಿಂದ ಏನು ಮಾಡಲು ಆಗದೇ ಸುಮ್ಮನಾಗಿದೆ ಎಂದು ಕಮೆಂಟ್​ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 6 =
Remember me
