ನವದೆಹಲಿ:ಸದಾ ಒಂದಿಲ್ಲೊಂದು ವಿಚಾರವಾಗಿ ದೆಹಲಿ ಮೆಟ್ರೋ ಆಗಿಂದಾಗೆ ದೇಶದ ಜನರ ಗಮನವನ್ನು ಸೆಳೆಯುತ್ತಿರುತ್ತದೆ. ಕೆಲವೊಮ್ಮ ಅಸಭ್ಯ ವರ್ತನೆಯಿಂದ, ಕುಳಿತುಕೊಳ್ಳುವ ವಿಚಾರವಾಗಿ ಹೆಚ್ಚು ಸದ್ದು ಮಾಡುತ್ತಿರುತ್ತದೆ. ಇದೀಗ ಹೊಸ ಘಟನೆ ಒಂದರಲ್ಲಿ ಮಹಿಳೆಯೊಬ್ಬರು ಪುರುಷನ ಕಪಾಳಕ್ಕೆ ಹೊಡೆದು ಅವನ ಮೇಲೆ ಕೂಗಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಘಟನೆಯ ವಿಡಿಯೋ ವೈರಲ್​ ಆಗಿದ್ದು, ರೈಲಿನಲ್ಲಿದ್ದ ಸಹ ಪ್ರಯಾಣಿಕರು ಮೂಕ ಪ್ರೇಕ್ಷಕರಂತೆ ನಿಂತಿರುವುದನ್ನು ಕಾಣಬಹುದಾಗಿದೆ. ಆದರೆ, ಯಾರು ಜಗಳವನ್ನು ಬಿಡಿಸಲು ಮುಂದಾಗದಿರುವುದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಏಕದಿನ ವಿಶ್ವಕಪ್​ 2023; ಭಾರತಕ್ಕೆ ತೆರಳಲು ಅನುಮತಿ ಕೋರಿ ಕೋರಿ ಪಾಕ್​ ಪ್ರಧಾನಿಗೆ ಪತ್ರ ಬರೆದ ಪಿಸಿಬಿ
ವೈರಲ್​ ಆಗಿರುವ ವಿಡಿಯೊದಲ್ಲಿ ಮಹಿಳೆ ಒಬ್ಬರು ವ್ಯಕ್ತಿಯೋರ್ವ ಜೊತೆ ದಿಢೀರನೆ ವಾಗ್ವಾದಕ್ಕೆ ಇಳಿಯುತ್ತಾರೆ. ಆದರೆ, ಆ ವ್ಯಕ್ತಿ ಏನು ಮಾತನಾಡದೆ ಸುಮ್ಮನೆ ನಿಂತಿರುವುದು ಕಂಡು ಬರುತ್ತದೆ. ಇದಾದ ಕೆಲ ಕ್ಷಣದ ಬಳಿಕ ಆಕೆ ಆತನಿಗೆ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡು ಬರುತ್ತದೆ.
ಈ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಬಹುಶಃ ಅವರು ಪರಿಚಯಸ್ಥರಿರಬೇಕು ಇಲ್ಲವಾದಲ್ಲಿ ಅವರಿಬ್ಬರು ಅಪರಿಚಿತರಾಗಿದ್ದು, ಏನಾದರೂ ನಡೆದಿರಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
