ದೆಹಲಿ:ನಿಲ್ಲಿಸಿದ್ದ ಬೈಕ್‌ನಿಂದ ಮಹಿಳೆಯೊಬ್ಬರು ಪೆಟ್ರೋಲ್ ತೆಗೆದು, ಬೈಕ್‌ಗೆ ಬೆಂಕಿ ಹಚ್ಚುತ್ತಿರುವ ವಿಚಿತ್ರ ಘಟನೆಯೊಂದು ದೆಹಲಿಯ ಆಗ್ನೇಯ ಜಿಲ್ಲೆಯ ಜೈತ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ಶ್ವಾನ; 31ನೇ ವರ್ಷಕ್ಕೆ ಕಾಲಿಟ್ಟ ಬೋಬಿ
ಮಹಿಳೆಯ ಈ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶುಕ್ರವಾರ ಬೆಳಗಿನ ಜಾವ 2:42ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಹಿಂದಿನ ಉದ್ದೇಶವೇನು ಎಂಬುದು ತಿಳಿದು ಬಂದಿಲ್ಲವಾದರೂ, ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
#WATCH| A woman was found taking out petrol from a bike and setting it on fire in Jaitpur police station area of Delhi's South East District last night. She was later trying to put another bike on fire during which locals caught her and handed her over to police: Delhi Police…pic.twitter.com/EXqSZ1f8nQ— ANI (@ANI)May 12, 2023
#WATCH| A woman was found taking out petrol from a bike and setting it on fire in Jaitpur police station area of Delhi's South East District last night. She was later trying to put another bike on fire during which locals caught her and handed her over to police: Delhi Police…pic.twitter.com/EXqSZ1f8nQ
ಈ ಕುರಿತು ಮಾತನಾಡಿರುವ ಪೊಲೀಸರು, ನಿನ್ನೆ ರಾತ್ರಿ ದೆಹಲಿಯ ಆಗ್ನೇಯ ಜಿಲ್ಲೆಯ ಜೈತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಬೈಕ್‌ನಿಂದ ಪೆಟ್ರೋಲ್ ತೆಗೆದು ಬೆಂಕಿ ಹಚ್ಚುತ್ತಿರುವುದು ಪತ್ತೆಯಾಗಿದೆ. ನಂತರ ಆಕೆ ಮತ್ತೊಂದು ಬೈಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾಗ ಸ್ಥಳೀಯರು ಆಕೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − two =
Remember me
