ಮುಂಬೈ:ಹತ್ತು ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್​ ಬಳಿ ಇರುವ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ನಡೆದಿದೆ.
ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್‌ನಲ್ಲಿ ಪೆಲ್ಹಾರ್‌ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್‌ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕ್ಯಾಬ್‌ನಿಂದ ಹೊರಕ್ಕೆ ತಳ್ಳಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆರೋಪಿಗಳ ಸುಳಿವು ಮಾತ್ರ ಈವರೆಗೂ ಪತ್ತೆಯಾಗಿಲ್ಲ.(ಏಜೆನ್ಸೀಸ್​)
ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ನಡದೇ ಹೋಯ್ತು ದುರಂತ: ವಧುವಿನ ನಡೆ ನಿಗೂಢ!

ಮಾಡೆಲ್ ಅವಿವಾ ಬಿದ್ದಪ್ಪ ಜತೆ ಅಂಬಿ ಪುತ್ರನ ನಿಶ್ಚಿತಾರ್ಥ: ಶೀಘ್ರದಲ್ಲೇ ವೈವಾಜಿಕ ಜೀವನಕ್ಕೆ ಕಾಲಿಡಲಿದ್ದಾರೆ ಅಭಿ

ಆರೋಗ್ಯಕರ ಜೀವನಕ್ಕಾಗಿ 5 ಸರಳ ಡಯಟ್​ ಟಿಪ್ಸ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − three =
Remember me
