ನವದೆಹಲಿ:ನ್ಯಾಯಾಲಯದೊಳಗೆ ಯಾವುದೇ ರೀತಿಯ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವಂತಿಲ್ಲ. ಆದರೆ ಈ ಕೋರ್ಟ್​ ಒಳಗೆ ಮಾತ್ರ ಆತಂಕಕಾರಿ ಘಟನೆ ನಡೆದಿದ್ದು ಮಹಿಳೆ ಒಬ್ಬರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆದಿದೆ.
ಈ ಘಟನೆ ದೆಹಲಿಯ ಸಾಕೇತ್ ಕೋರ್ಟ್‌ನಲ್ಲಿ ನಡೆದಿದ್ದು ಇಂದು ಶುಕ್ರವಾರ (ಏ.21) ನಾಲ್ಕು ಸುತ್ತಿನ ಗುಂಡಿನ ದಾಳಿಗೆ ಮಹಿಳೆಯೊಬ್ಬರು ತುತ್ತಾಗಿದ್ದಾರೆ.
ಸದ್ಯ ದೆಹಲಿ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.(ಏಜೆನ್ಸೀಸ್)
Delhi: A woman has been injured in an incident of firing at Saket court. Four rounds were fired. Police on the spot.(Warning: Disturbing visuals)Visuals confirmed by police.pic.twitter.com/vdaUBqZxmp— ANI (@ANI)April 21, 2023
Delhi: A woman has been injured in an incident of firing at Saket court. Four rounds were fired. Police on the spot.(Warning: Disturbing visuals)Visuals confirmed by police.pic.twitter.com/vdaUBqZxmp
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
