ಉತ್ತರಾಖಂಡ:ಕೇದಾರನಾಥ ದೇಗುಲದ ಗರ್ಭಗುಡಿಯೊಳಗಿನ ಶಿವಲಿಂಗದ ಮೇಲೆ ಮಹಿಳೆಯೊಬ್ಬರು ಕರೆನ್ಸಿ ನೋಟುಗಳನ್ನು ಎಸೆಯುತ್ತಿರುವ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಉತ್ತರಾಖಂಡದ ಕೇದಾರನಾಥ ದೇವಾಲಯದ ಗರ್ಭಗುಡಿಯಲ್ಲಿ, ಶಿವಲಿಂಗದ ಮೇಲೆ ಮಹಿಳೆಯೊಬ್ಬರು ನೋಟುಗಳನ್ನು ಸುರಿಯುತ್ತಿರುವುದು ಕಂಡುಬಂದಿದೆ. ಈ ಘಟನೆಯನ್ನು ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದ್ದು, ಇದೀಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ವೀಕ್ಷಕರಿಂದ ಅಸಮಾಧಾನ ವ್ಯಕ್ತವಾಗಿದೆ.
महादेव को पैसे से पसंद कर रही है ये तो बेलपत्र से भी पसंद हो जाते है#Kedarnath#Mahadevpic.twitter.com/ipTyjGGflD
— Gaurav Verma 🇮🇳 (@Garv_verma7)June 19, 2023
ಈ ಬಗ್ಗೆ ಅಗತ್ಯ ಹಾಗೂ ತಕ್ಷಣ ಕ್ರಮ ಕೈಗೊಳ್ಳುವಂತೆ ದೇವಸ್ಥಾನದ ಅಧಿಕಾರಿಗಳು ಪೊಲೀಸರನ್ನು ಆಗ್ರಹಿಸಿದ್ದಾರೆ. ಮಹಿಳೆಯ ಗುರುತು ಇನ್ನೂ ತಿಳಿದುಬಂದಿಲ್ಲ. ಶ್ರೀ ಬದರಿನಾಥ ಕೇದಾರನಾಥ ದೇವಾಲಯ ಸಮಿತಿಯು ಅಧ್ಯಕ್ಷ ಅಜೇಂದ್ರ ಅಜಯ್, ವೈರಲ್ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ…ಫ್ರೀ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಕ್ಕ-ತಂಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
