ಲಖನೌ:ತನ್ನ ಪ್ರಿಯಕರ ಬೇರೊಬ್ಬ ಯುವತಿಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡ ಮಾಜಿ ಪ್ರಿಯತಮೆ ಮಲಗುವ ಕೋಣೆಗೆ ನುಗ್ಗಿ ನವ ವಧುವಿನ ಕತ್ತು ಕೊಯ್ದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
ಇದನ್ನೂ ಓದಿ:ಮೃತದೇಹಗಳ ನಡುವೆ ಪುರುಷನೊಂದಿಗೆ ಮಹಿಳೆ ಸೆಕ್ಸ್..ಶವಾಗಾರದಲ್ಲಿ ನಡೆದ ಕಾಮಕೇಳಿ ವಿಡಿಯೋ ವೈರಲ್..!
ವಾರಣಾಸಿಯ ಚೋಲಾಪುರ ಪ್ರದೇಶದಲ್ಲಿ ವಧು ತನ್ನ ಕೋಣೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ. ಭಗ್ನ ಪ್ರೇಮಿ ಪ್ರಿಯಾ ಶರ್ಮಾ, ವಧುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ನಂತರ ಕೋಣೆಯಲ್ಲಿ ‘ಅವನು ನನ್ನವನಲ್ಲದಿದ್ದರೆ, ಬೇರೆಯವಳ ಜೊತೆ ಇರಲು ಬಿಡುವುದಿಲ್ಲ’ ಎಂದು ಕೂಗಲು ಪ್ರಾರಂಭಿಸಿದ್ದಾಳೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ನವವಿವಾಹಿತೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಆಘಾತಕಾರಿ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಪ್ರಿಯಾ ಶರ್ಮಾ ಮತ್ತು ಬಬ್ಲು ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಮದುವೆಯ ನೆಪದಲ್ಲಿ ಬಬ್ಲು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪ್ರಿಯಾ ಹೇಳಿಕೊಂಡಿದ್ದಾಳೆ.ಆಕೆ ಮೇಲೆ ಕೊಲೆ ಯತ್ನದ ಆರೋಪ ಹೊರಿಸಲಾಗಿದ್ದು, ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದಾಳೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಚಿವ ಸ್ಥಾನಕ್ಕಿಂತ ಸಿನಿಮಾವೇ ಮುಖ್ಯ..ಅಮಿತ್ ಶಾಗೆ ಸುರೇಶ್ ಗೋಪಿ ಹೀಗೆ ಹೇಳಲು ಇದೇ ಕಾರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 4 =
Remember me
