ಮುಂಬೈ:ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಮುಂದುವರಿದಿವೆ. ಇದರ ನಡುವೆ ಅನೇಕರು ಸಿಎಎ ಬೆಂಬಲಿಸಿಯೂ ಜಾಥಗಳನ್ನು ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ನಿನ್ನೆ ಮಹಾರಾಷ್ಟ್ರದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಮಹಿಳೆಯೊಬ್ಬರು ಶಾಕ್​ ನೀಡಿದ್ದಾರೆ.
ಸಿಎಎ, ಎನ್​ಆರ್​ಸಿ ಮತ್ತು ಎನ್​ಪಿಆರ್​ ವಿರೋಧಿಸಿ ವಿವಿಧ ಸಂಘಟನೆಗಳು ನಿನ್ನೆ ಭಾರತ್​ ಬಂದ್​ಗೆ ನೀಡಿದ್ದವು. ಅದರಂತೆ ರಸ್ತೆಗಿಳಿದಿದ್ದ ಪ್ರತಿಭಟನಾಕಾರರು ಮುಂಬೈನ ಯವತ್ಮಾಲ್​ ಎಂಬಲ್ಲಿ ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದರು.
ಈ ವೇಳೆ ಅಂಗಡಿ ಮಾಲಕಿ ಮತ್ತು ಪ್ರತಿಭಟನಾಕಾರರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಆದರೂ ಪ್ರತಿಭಟನಾ ಗುಂಪು ಅಂಗಡಿಯ ಬಾಗಿಲನ್ನು ಮುಚ್ಚಲು ಯತ್ನಿಸಿದಾಗ ಕುಪಿತಗೊಂಡ ಮಹಿಳೆ ಖಾರದ ಪುಡಿಯನ್ನು ತಂದು ಪ್ರತಿಭಟನಾಕಾರರಿಗೆ ಎರಚಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು.
ಅಂದಹಾಗೆ ನಿನ್ನೆ ಕರೆ ನೀಡಲಾಗಿದ್ದ ಭಾರತ್​ ಬಂದ್​ಗೆ ಎಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.(ಏಜೆನ್ಸೀಸ್​)​
#WATCHA shopkeeper in Yavatmal uses Red Chilli powder to stop the agitators protesting against CAA, NRC and NPR from shutting her shop today during Bharat Bandh called by multiple organisations.#Maharashtrapic.twitter.com/32aE3JaReU— ANI (@ANI)January 29, 2020
#WATCHA shopkeeper in Yavatmal uses Red Chilli powder to stop the agitators protesting against CAA, NRC and NPR from shutting her shop today during Bharat Bandh called by multiple organisations.#Maharashtrapic.twitter.com/32aE3JaReU
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 2 =
Remember me
