ಮುಂಬೈ:ಯುವತಿಯೊಬ್ಬಳನ್ನು ರೇಪ್​ ಮಾಡಿ, ರೈಲಿನಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ ನವೀ ಮುಂಬೈನಲ್ಲಿ ವರದಿಯಾಗಿದೆ. ಯುವತಿಯು ನಗರದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವುದಾಗಿ ತಿಳಿಸಲಾಗಿದೆ.
ಇದನ್ನೂ ಓದಿ:ಮಗನನ್ನು ನೋಡಿಕೊಳ್ಳುವುದು ತುಂಬಾ ಕಷ್ಟವಾಗುತ್ತಿತ್ತು, ಅದಕ್ಕೇ ಕೊಂದು ಬಿಟ್ಟೆ! ತಪ್ಪೊಪ್ಪಿಕೊಂಡ ತಾಯಿ
ವಾಶಿ ಕ್ರೀಕ್​ ಸೇತುವೆಯ ಸಮೀಪವಿರುವ ರೈಲ್ವೆ ಹಳಿಗಳ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯ ದೇಹ ಪತ್ತೆಯಾಗಿದೆ. ತಕ್ಷಣ ರೈಲ್ವೆ ಅಧಿಕಾರಿಗಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ಮೊದಲು ವಾಶಿ ಪುರಸಭೆ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ:ಹಾಡಹಗಲೇ ಒಂಟಿ ಕಳ್ಳನ ಕೈಚಳಕ ; ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಖದೀಮನ ಕೃತ್ಯ
ಯುವತಿಯು 20 ವರ್ಷ ವಯಸ್ಸಿನಳಾಗಿದ್ದು, ಟಿಟ್ವಾಲಾ ನಿವಾಸಿಯಾಗಿದ್ದಾಳೆ. ಯುವತಿ ಪೊವಾಯ್ನಲ್ಲಿ ಗೃಹ ಸಹಾಯಕರಾಗಿ ಕೆಲಸ ಮಾಡುತ್ತಿದ್ದುದ್ದಾಗಿ ವರದಿಯಾಗಿದೆ. ಅತ್ಯಾಚಾರವೆಸಗಿರುವ ವ್ಯಕ್ತಿ, ಯುವತಿಯನ್ನು ಕೊಲೆ ಮಾಡುವ ಉದ್ದೇಶದಿಂದ ರೈಲಿನಿಂದ ಹೊರಗೆಸದಿರಬಹುದು ಎನ್ನಲಾಗಿದೆ. ಸದ್ಯ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಕೆ ಚೇತರಿಸಿಕೊಂಡ ನಂತರ ವಿವರವಾದ ಹೇಳಿಕೆಯನ್ನು ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಮಗಳ ಪಾಲಿಗೆ ತಂದೆಯೇ ವಿಲನ್: ಡೈರಿಯಲ್ಲಿ ಅಪ್ಪನ ಪೈಶಾಚಿಕ ಕೃತ್ಯದ ಇಂಚಿಂಚೂ ಮಾಹಿತಿ ಬರೆದಿಟ್ಟ ಪುತ್ರಿ!

ತಾಳಿ ಕಟ್ಟುವಷ್ಟರಲ್ಲಿ ಪೊಲೀಸರಿಗೆ ಕರೆ ಮಾಡಿ ಕೈಕೊಟ್ಟ ವಧು: ಚಿಂತಿಸದ ವರನಿಂದ ಒಳ್ಳೆಯ ನಿರ್ಧಾರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 9 =
Remember me
