
ಪಣಜಿ:ಕೆಲ ವರ್ಷ ಪ್ರೀತಿಸಿದ ಯುವತಿಯನ್ನು ಗೋವಾಗೆ ಕರೆದುಕೊಂಡು ಹೋಗಿ ಕೊಲೆಗೈದ ಆರೋಪಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಕಿಶನ್​ ಕಲಂಗುಡ್ಕರ್​ (26) ಬಂಧಿತ ಆರೋಪಿಯಾಗಿದ್ದಾನೆ. ಈತ ದಕ್ಷಿಣ ಗೋವಾದ ವೆಲ್​ಸೋನ್​ ಬೀಚ್​​ಗೆ ಕರೆದೊಯ್ದು ಹತ್ಯೆ ಮಾಡಿದ್ದಾನೆ. ಮಹಿಳೆಯ ಶವ ಪತ್ತೆಯಾದ್ದರಿಂದ ತನಿಖೆಯ ಬೆನ್ನತ್ತಿದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ.
ಕಾಲೇಜು ದಿನಗಳಲ್ಲೇ ಇಬ್ಬರು ಪ್ರೀತಿಸುತ್ತಿದ್ದರು, ಕೆಲದಿನಗಳ ಕಾಲ ಈಕೆ ಈತನ ಜತೆ ಸಂಪರ್ಕ ಹೊಂದಿರಲಿಲ್ಲ. ಇದರಿಂದ ಕೋಪಗೊಂಡ ಈ ಯುವಕ ಯುವತಿಯನ್ನು ಗೋವಾ ಬೀಚ್​ಗೆ ಹೋಗುವುದಾಗಿ ಹೇಳಿದ್ದಾನೆ. ಇವನ ಮಾತು ನಂಬಿದ ಆಕೆ ಬಂದಿದ್ದು, ಗೋವಾ ಬೀಚ್​ಗೆ ಬರುತ್ತಿದ್ದಂತೆ ಆಕೆಯನ್ನು ಕೊಲೆ ಮಾಡಿ ಬಿಸಾಕಿ ಹೋರಟು ಹೋಗಿದ್ದ ಎಂದು ಪೊಲೀಸ್​ ಅಧಿಕಾರಿ ಅಭಿಷೇಕ್​ ಧಾನಿಯಾ ತಿಳಿಸಿದ್ದಾರೆ.
ಬೀಚ್​ಗೆ ಕರೆದುಕೊಂಡ ಬಂದ ಮೇಲೂ ತನ್ನ ಜತೆ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ. ಈಕೆ ನಿರಾಕರಿಸಿದ್ದರಿಂದ ಕುತ್ತಿಗೆ ಹಿಸುಕಿ ಸಾಯಿಸಿದ್ದಾನೆ. ಪ್ರಕರಣ ನಡೆದು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.(ಏಜೆನ್ಸೀಸ್​)
ದೇಶದಲ್ಲಿ ಹೆಚ್ಚುತ್ತಲೇ ಇದೆ ಕರೊನಾ ಕೇಸ್‌: ಒಂದೇ ದಿನ 2,364 ಹೊಸ ಸೋಂಕು​, 10 ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + two =
Remember me
