ಹಾಪುರ್​, ಉತ್ತರಪ್ರದೇಶ:ಯುವತಿಯೊಬ್ಬಳು ಗ್ರಾಮದ ವ್ಯಕ್ತಿ ತನಗೆ ಕಿರುಕುಳ ನೀಡಿದ ಬಗ್ಗೆ ಹಾಪುರ್ ಜಿಲ್ಲೆಯ ಪಂಚಾಯಿತಿಗೆ ದೂರು ನೀಡಿದ್ದಾಳೆ. ಸಮಸ್ಯೆಯನ್ನು ಪರಿಹರಿಸಲು ವಿಭಿನ್ನ ರೀತಿಯಲ್ಲಿ ತೀರ್ಪು ನೀಡಿದ ಪಂಚಾಯಿತಿ, ಯುವಕನಿಗೆ ಚಪ್ಪಲಿಯಲ್ಲಿ ಹೊಡೆಯುವಂತೆ ತಿಳಿಸಿದೆ.
ಇದನ್ನೂ ಓದಿ:ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್
ಯುವತಿ ತನಗೆ ಕಿರುಕುಳ ನೀಡಿದ ಯುವಕನಿಗೆ ನಡುರಸ್ತೆಯಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದಾಳೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕರ ಮುಂದೆಯೇ ಸಂಭವಿಸಿದೆ. ತನ್ನ ಚಪ್ಪಲಿಯನ್ನು ತೆಗೆದು, ಅನೇಕ ಬಾರಿ ವ್ಯಕ್ತಿಯ ಕಪಾಳಕ್ಕೆ ಬಾರಿಸಿದ್ದಾಳೆ. ಈ ಶಿಕ್ಷೆಯನ್ನು ಸಾರ್ವಜನಿಕರ ಮುಂದೆ ಮತ್ತು ಪಂಚಾಯತ್ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.
हापुड़ जिले के बहादुरगढ़ थाना क्षेत्र के एक गांव की पंचायत ने अनोखा फरमान सुनाया। युवती से छेड़छाड़ के आरोपी को चप्पल की माला पहनाकर पिटाई करने को कहा। युवती ने मुंह पर 15 बार चप्पल से पिटाई कर आरोपी की सजा माफ की। युवती ने छेड़छाड़ का मुकदमा भी दर्ज कराया था।#Hapurpic.twitter.com/8EHXZaXdBV
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಬಹದ್ದೂರ್‌ಗಢ ಪೊಲೀಸ್ ಠಾಣೆಯ ಉಸ್ತುವಾರಿ ಸುಮಿತ್ ತೋಮರ್ ಹೇಳಿದ್ದಾರೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − five =
Remember me
