ಕಲ್ಕತ್ತಾ:ವಿಚಾರ ಒಂದಕ್ಕೆ ಮಹಿಳೆಯರು ಲೋಕಲ್​ ರೈಲಿನಲ್ಲಿ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳ ಕಲ್ಕತ್ತಾದಲ್ಲಿ ನಡೆದಿದೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಯಾವ ಕಾರಣಕ್ಕೆ ಗಲಾಟೆ ಆಗಿರಬಹುದು ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ಘಟನೆಯೂ ಜುಲೈ 11ರಂದು ನಡೆದಿದ್ದು, ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯರು ಕೈಯಲ್ಲಿ ಚಪ್ಪಲಿ ಹಾಗೂ ಜುಟ್ಟನ್ನು ಹಿಡಿದು ಹೊಡೆದಾಡುತ್ತಿರುವುದು ಕಂಡು ಬರುತ್ತದೆ.
ಈ ನಡುವೆ ಸಹ ಪ್ರಯಾಣಿಕರು ಗಲಾಟೆಯನ್ನು ಬಿಡಿಸಲು ಮುಂದಾದರು ಸಹ ಯಾವುದೇ ಪ್ರಯೋಜವಾಗಿಲ್ಲ. ಈ ವಿಡಿಯೋ ಕುರಿತು ನೆಟ್ಟಿಗರು ತಮ್ಮ ಕಮೆಂಟ​ಗಳನ್ನು ಹಾಕುತ್ತಿದ್ದು, ಯಾವುದೇ ಕಾರಣಕ್ಕೂ ತಪ್ಪು ಮಾಡಿ ಇಂತಹವರ ಕೈಗೆ ಸಿಗಬೇಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಾಜಧಾನಿಯಲ್ಲಿ ಶನಿವಾರ ಅಹೋರಾತ್ರಿ ತಾಳಮದ್ದಲೆ; ಕೃಷ್ಣ ಸಂಧಾನ-ರಾವಣ ವಧೆ-ಕರ್ಣಾರ್ಜುನ ಆಖ್ಯಾನ
Kolkata local🙂pic.twitter.com/fZDjsJm93L
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 1 =
Remember me
