ನವದೆಹಲಿ:ಭಾರತದ ಲೆಜೆಂಡರಿ ಕ್ರಿಕೆಟ್​​ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ‘ಗೋಲ್ಡನ್ ಟಿಕೆಟ್’ ಅನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ನೀಡಿದ್ದಾರೆ.
🏏🇮🇳 An iconic moment for cricket and the nation!
As part of our "Golden Ticket for India Icons" programme, BCCI Honorary Secretary@JayShahpresented the golden ticket to Bharat Ratna Shri@sachin_rt.
A symbol of cricketing excellence and national pride, Sachin Tendulkar's…pic.twitter.com/qDdN3S1t9q
— BCCI (@BCCI)September 8, 2023

ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯಡಿಯಲ್ಲಿ ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.
Golden ticket for our golden icons!
BCCI Honorary Secretary@JayShahhad the privilege of presenting our golden ticket to none other than the "Superstar of the Millennium," Shri@SrBachchan.
A legendary actor and a devoted cricket enthusiast, Shri Bachchan's unwavering support…pic.twitter.com/CKqKTsQG2F
— BCCI (@BCCI)September 5, 2023

ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅಹಮದಾಬಾದ್‌ನಲ್ಲಿ ಆರಂಭವಾಗುತ್ತಿದೆ. ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದ್ದು, ಈ ಐಸಿಸಿ ಈವೆಂಟ್​ನಲ್ಲಿ 10 ತಂಡಗಳು ಮುಖಾಮುಖಿಯಾಗುತ್ತಿವೆ. ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯೂ ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಭಾರತದ ಹಲವು ಸಾಧಕರಿಗೆ ಈ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ.
ಲಗ್ನ ಪತ್ರಿಕೆ ಹಂಚಲು ಹೋದ ವರ ನಾಪತ್ತೆ; ಮದುವೆ ದಿನ ಮೃತ ದೇಹ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
