ಕೊಹಿಮಾ:ರಾಜಕಾರಣಿಗಳು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಕೆಲವೊಮ್ಮೆ ತಮ್ಮ ಟ್ವೀಟ್​ ಹಾಗೂ ಪೋಸ್ಟ್​ಗಳ ಮೂಲಕ ಹೊಸತನದ ಕುರಿತು ಚರ್ಚೆಯನ್ನು ಹುಟ್ಟುಹಾಕುತ್ತಿರುತ್ತಾರೆ.
ಇನ್ನು ಈ ವಿಚಾರಕ್ಕೆ ಬಂದರೆ ನಾಗಾಲ್ಯಾಂಡ್​ ಸರ್ಕಾರದ ಪ್ರವಾಸೋದ್ಯಮ, ಉನ್ನತ ಶಿಕ್ಷಣ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಇದಕ್ಕೆ ಹೊರತಾಗಿಲ್ಲ ಮತ್ತು ಇವರ ಪೋಸ್ಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕಾರಾತ್ನಕ ಪ್ರತಿಕ್ರಿಯೆ ಪಡೆಯುತ್ತವೆ.
ಈ ಕುರಿತು ಟ್ವೀಟ್​ ಮಾಡಿರುವ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ WorldPasswordDay ಅಂಗವಾಗಿ ನಿಮ್ಮ ಪಾಸ್​ವರ್ಡ್​ ಅನ್ನು GirlfriendName123@ ಎಂದು ಉಪಯೋಗಿಸುತ್ತಿಲ್ಲ ಎಂಬುದನ್ನು ಖಚಿತ ಪಡಿಸಿಕೊಳ್ಳಿ.
This#WorldPasswordDay, make sure you aren’t putting your "GirlfriendName123@" as password. If yes change it today 😝Keep Your Password Safe 🤫pic.twitter.com/lXIwgVBmoF
ಇದನ್ನೂ ಓದಿ:ಜಮ್ಮು-ಕಾಶ್ಮಿರದಲ್ಲಿ ಸೇನಾ ಹೆಲಿಕಾಪ್ಟರ್​ ಪತನ; ಇಬ್ಬರಿಗೆ ಗಾಯ
ಇಲ್ಲವಾದಲ್ಲಿ ಇಂದೇ ಬದಲಾಯಿಸಿ ಮತ್ತು ನಿಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಿಕೊಳ್ಳಿ ಎಂದು ಮೀಮ್​ನೊಂದಿಗೆ ಸಂದೇಶ ಹೊಂಚಿಕೊಂಡಿದ್ದಾರೆ.
ಇನ್ನು ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ ಮತ್ತು ಅವರ ಪೋಸ್ಟ್​ಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆಯುತ್ತಿರುತ್ತವೆ.
ಸಾಮಾಜಿಕ ಜಾಲತಾಣಗಳಲ್ಲಿ ಮೀಮ್​ನೊಂದಿಗೆ ಜೀವನದ ಸಂದೇಶವನ್ನು ಸಾರುತ್ತಿರುತ್ತಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
